ಮೂಕಿಹಾಳ ಗ್ರಾಮ ಪಂಚಾಯತಗೆ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿ
Gandhi Gram Puraskar Award to Mookihala Gram Panchayat
ತಾಳಿಕೋಟೆ 02: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಕೊಡಲ್ಪಡುವ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಆಯ್ಕೆಯಾಗಿರುವ ತಾಳಿಕೋಟಿ ತಾಲೂಕಿನ ಮೂಕಿಹಾಳ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಆರ್ ಎಚ್ ಮೇಟಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀದೇವಿ ಗುಂಡಾಪೂರ ಇವರು ಸಚಿವ ಪ್ರಿಯಾಂಕ ಖರ್ಗೆ ಅವರಿಂದ ಸೋಮವಾರ ಪ್ರಶಸ್ತಿ ಸ್ವೀಕರಿದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 