ಗಂಗಾಬಾಯಿ ಬೋರಗಿ ಪಿಎಚ್ಡಿ ಪದವಿ
Gangabai Boragi PhD degree
ವಿಜಯಪುರ 16: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯವು ಗಂಗಾಬಾಯಿ ಬೋರಗಿ ಅವರು ಸಲ್ಲಿಸಿದ್ದ “ಗೀತಾಂಜಲಿ ಶ್ರೀ ಕೇ ಕಥಾ ಸಾಹಿತ್ಯ ಮೇ ವಿವಿಧ ವಿಮರ್ಶ” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್ಡಿ ಪದವಿ ನೀಡಿದೆ.
ಗಂಗಾಬಾಯಿ ಬೋರಗಿ ಅವರು ಹಿಂದಿ ವಿಭಾಗದ ಪ್ರೋ. ನಾಮದೇವ ಎಂ. ಗೌಡಾ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಗಂಗಾಬಾಯಿ ಬೋರಗಿ ಅವರನ್ನು ಕುಲಪತಿ ಪ್ರೊ.ವಿಜಯಾ ಕೋರಿಶೆಟ್ಟಿ, ಕುಲಸಚಿವ ಶಂಕರಗೌಡ ಸೋಮನಾಳ, ಮೌಲ್ಯಮಾಪನ ಕುಲಸಚಿವ ಪ್ರೊ.ಬಿ.ಎಲ್ ಲಕ್ಕಣ್ಣನವರ ಅಭಿನಂದಿಸಿದ್ದಾರೆ.
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ 