ಕೊಪ್ಪಳ ಶಾಸಕ ಹಿಟ್ನಾಳ ಗೆ ಸಚಿವ ಸ್ಥಾನದ ಗ್ಯಾರಂಟಿ ಗವಿಸಿದ್ದಪ್ಪ ಹಂಡಿ ದೃಢ ವಿಶ್ವಾಸ
Gavisiddappa Handi is confident that Koppal MLA Hitnal will be guaranteed a ministerial berth.
ಕೊಪ್ಪಳ 15: ಸಚಿವ ಸಂಪುಟ ಪುನರ್ ರಚನೆ ವೇಳೆ 3 ಬಾರಿ ಶಾಸಕರಾಗಿ ಆಯ್ಕೆಆಗಿದ್ದು ಶಾಸಕರ ಒಂದು ಕಪ್ಪುಚುಕ್ಕೆ ಇಲ್ಲದೇ ಆಡಳಿತ ನಡೆಸಿ ಎಲ್ಲರ ಮನಗೆದ್ದಿದ್ದಾರೆ ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕ ಕೆ ರಾಘವೇಂದ್ರ ಹಿಟ್ನಾಳ ರಾಜ್ಯ ಕಂಡ ಅಪ್ರತಿಮ ನಾಯಕರು ಕಾಂಗ್ರೆಸ್ ಪಕ್ಷದ ಬಲವಧ9ನೆಗೆ ತಮ್ಮದೇ ಆದ ಕೊಡುಗೆಗಳನ್ನು ನೀಡಿರುವ ನಾಯಕ.ಕಾಂಗ್ರೆಸ್ ಪಕ್ಷದಲ್ಲಿ ಸುಮಾರು ವಷ9ಗಳಿಂದ ಪಕ್ಷದ ನಿಷ್ಠಾವಂತ ಕಾಯ9ಕತ9ರಾಗಿದ್ದಾರೆ.ರಾಜ್ಯ ದಲ್ಲಿ ಎಲ್ಲ ಸಮುದಾಯಗಳನ್ನು ಏಕತೆಯಿಂದ ಕಾಣುವ ಚೇತನ ಕೆ ರಾಘವೇಂದ್ರ ಹಿಟ್ನಾಳರಾಗಿದ್ದು. ಅವರಿಗೆ ಈ ಬಾರಿ ಸಚಿವ ಸ್ಥಾನ ಸಿಗುವುದು ಬಹುತೇಕ ಗ್ಯಾರಂಟಿ ಯಾಗಿದೆ ಎಂದು ಕೊಪ್ಪಳ ತಾಲೂಕ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಗವಿಸಿದ್ದಪ್ಪ ಹಂಡಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿದವರು. ಕೊಪ್ಪಳ ಶಾಸಕ ಕೆ ರಾಘವೇಂದ್ರ ಇಟ್ನಾಳ ಅವರಿಗೆ ಸಚಿವ ಸ್ಥಾನ ನೀಡಲು ರಾಜ್ಯದ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿಕೊಂಡು ಒತ್ತಾಯಿಸಿದ್ದಾರೆ,ಬಳ್ಳಾರಿ ಲೋಕಸಭಾ ಚುನಾವಣೆ ಹಾಗೂ ಸಂಡೂರು ವಿಧಾನಸಭಾ ಉಪಚುನಾವಣೆ ಪ್ರಚಾರ ಸಮಿತಿ ಸದಸ್ಯರಾಗಿ ಹಾಗೂ ಬಾಗಲಕೋಟೆ ಉಪ ಚುನಾವಣೆ ಹಾಗೂ ದಾವಣಗೆರೆ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪ್ರಚಾರದಲ್ಲಿ ಭಾಗಿಯಾಗಿ ಮತದಾರರಿಗೆ ಸರ್ಕಾರದ ಯೋಜನೆಗಳು ಬಗ್ಗೆ ಮನವರಿಕೆ ಮಾಡಿ ಮನವಿ ಮಾಡಿದರು ಬೇರೆ ರಾಜ್ಯದ ಚುನಾವಣೆ ಉಸ್ತುವಾರಿ ಸೇವೆ ಸಲ್ಲಿಸಿದಾರೆ ಇವರಿಗೆ ಈ ಬಾರಿ ಸಚಿವ ಸ್ಥಾನ ನೀಡಬೇಕು.
ಇದು ಬರಿ ಕೊಪ್ಪಳ ಮತಕ್ಷೇದ ಕೂಗಲ್ಲ ರಾಜ್ಯದ ಕೂಗಾಗಿದೆ , ಶಾಸಕ ಕೆ ರಾಘವೇಂದ್ರ ಹಿಟ್ನಾಳ ರವರ ತಂದೆ ಮಾಜಿ ಶಾಸಕರು ಕೆ ಬಸವರಾಜ ಹಿಟ್ನಾಳ ರವರು ಕಳೆದ ಸುಮಾರು ವಷ9ಗಳಿಂದ ಕುಟುಂಬದ ಎಲ್ಲ ಸದಸ್ಯರು ಕಾಂಗ್ರೆಸ್ ಪಕ್ಷದ ಕಟ್ಟಾಳುಗಳಂತೆ ವಿಶ್ವಾಸದಿಂದ ಪಕ್ಷವನ್ನು ಜಿಲ್ಲೆಯಲ್ಲಿ ಕಟ್ಟಿದ್ದಾರೆ, ಲೋಕಸಭಾ ಸದಸ್ಯರು ಕೆ ರಾಜಶೇಖರ ಹಿಟ್ನಾಳ ಕಳೆದ ಎರಡು ವರ್ಷಗಳಿಂದ ಸಂಸದರಾಗಿ ಅನೇಕ ಜನಪರ ಯೋಜನಗಳನ್ನು ಜಾರಿಗೆ ತಂದರು ಮುಖ್ಯವಾಗಿ ಶಾಸಕ ಕೆ ರಾಘವೇಂದ್ರ ಹಿಟ್ನಾಳ ರವರಿಗೆ ಪಕ್ಷದ ಹೈಕಮಾಂಡ್ ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಿದ್ದಾರೆ.
ಇದು ಪಕ್ಷದ ವರಿಷ್ಠ ಮಂಡಳಿಗೆ ತಿಳಿದಿರುವ ಸಂಗತಿ, ಪಕ್ಷದ ರಾಜ್ಯ ನಾಯಕರು ಶಾಸಕ ಕೆ ರಾಘವೇಂದ್ರ ಹಿಟ್ನಾಳ ರವರ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಅವರಿಗೆ ಈ ಬಾರಿ ಸಚಿವ ಸ್ಥಾನವನ್ನು ನೀಡಬೇಕು ಎಂದು ಕಾಂಗ್ರೆಸಿನ ರಾಷ್ಟ್ರೀಯ ಅಧ್ಯಕ್ಷರು ಮಲ್ಲಿಕಾರ್ಜುನ ಖರ್ಗೆ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಕಾಂಗ್ರೆಸ್ ಪಕ್ಷದ ತಾಲೂಕು ಯುವ ಸಮಿತಿ ಪ್ರಧಾನ ಕಾರ್ಯದರ್ಶಿ ಗವಿಸಿದ್ದಪ್ಪ ಹಂಡಿ ಒತ್ತಾಯಿಸಿದ್ದಾರೆ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 