ಕರವೇ ತಾಲ್ಲೂಕಾಧ್ಯಕ್ಷರಾಗಿ ಗವಿಸಿದ್ದಪ್ಪ, ಮಹಿಳಾ ತಾಲ್ಲೂಕಾಧ್ಯಕ್ಷೆ ಶಂಕ್ರಮ ನೇಮಕ
Gavisiddappa appointed as Karave Taluka President, Shankram appointed as Women Taluka President
ಕೊಪ್ಪಳ 21: ನಗರದ ಪ್ರವಾಸಿ ಮಂದಿರದಲ್ಲಿ ಸೋಮವಾರದಂದುಕರ್ನಾಟಕರಕ್ಷಣಾ ವೇದಿಕೆ ಕೊಪ್ಪಳ ತಾಲೂಕಘಟಕದ ಸಭೆಜರುಗಿತು.ಸಭೆಯಲ್ಲಿ ಸಂಘಟನಾ ಬಲವರ್ಧನೆ, ಸಂಘಟನೆಯ ಮುಂದಿನ ಕಾರ್ಯಕ್ರಮಗಳು, ಹೋರಾಟದ ಚಟುವಟಿಕೆಗಳು ಮತ್ತು ಸಾರ್ವಜನಿಕ ಸಂಪರ್ಕ ತಂತ್ರಗಳ ಕುರಿತು ಸುದೀರ್ಘಚರ್ಚೆ ನಡೆಯಿತು.
ಸಭೆಯಅಧ್ಯಕ್ಷತೆಯನ್ನುಜಿಲ್ಲಾಧ್ಯಕ್ಷ ಬಿ.ಗೀರೀಶಾನಂದಜ್ಞಾನಸುಂದರಅವರು ವಹಿಸಿದ್ದರು. ಜಿಲ್ಲಾ ಮುಖಂಡರು ಸಭೆಯಲ್ಲಿ ಪಾಲ್ಗೊಂಡುತಮ್ಮಅಮೂಲ್ಯ ಸಲಹೆಗಳನ್ನು ನೀಡಿದರು.ಮತ್ತು ಮುಂದಿನ ಕಾರ್ಯತಂತ್ರದಕುರಿತುಚರ್ಚೆ ನಡೆಸಿದರು.ಸಂಘಟನೆಯ ಶಕ್ತಿ ಹೆಚ್ಚಿಸಲು ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು, ಈ ಸಂದರ್ಭದಲ್ಲಿ ನೂತನ ಪಧಾದಿಕಾರಿಗಳನ್ನು ಆಯ್ಕೆ ಮಾಡಲಾಯಿತು.ಕೊಪ್ಪಳ ತಾಲ್ಲೂಕು ನೂತನಅಧ್ಯಕ್ಷರಾಗಿ ಗವಿಸಿದ್ದಪ್ಪ ಚಕ್ಕಡಿ ಹಾಗೂ ಮಹಿಳಾ ತಾಲ್ಲೂಕು ನೂತನಅಧ್ಯಕ್ಷೆಯಾಗಿ ಶಂಕ್ರಮ್ಮ ಮ್ಯಾಗಳಮನಿ ಅವರನ್ನು ನೇಮಕ ಮಾಡಲಾಯಿತು.
ಸಭೆಯಲ್ಲಿಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಗಪ್ಪ ಮೂಗಿನ್, ಕುಕನೂರುತಾಲ್ಲೂಕಾಧ್ಯಕ್ಷರಮೇಶಚಂಡೂರ, ಭಾಗ್ಯನಗರಅಧ್ಯಕ್ಷ ವೀರೇಶ ಮುಂಡಾಸದ ಹಾಗೂ ಅನೇಕರು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 