ಗೀತಾ ಬಾಬುಸಿಂಗ್ ಅವರಿಗೆ ಪಿಎಚ್‌ಡಿ ಪದವಿ
Geeta Babusingh gets PhD degree
ವಿಜಯಪುರ 07: ಗುಲ್ಬರ್ಗಾ ವಿಶ್ವವಿದ್ಯಾನಿಲಯವು ಗೀತಾ ಬಾಬುಸಿಂಗ್ ಅವರು ಸಲ್ಲಿಸಿದ “ಎ ಸ್ಟಡಿ ಆನ್ ರಿಸ್ಟೋರೇಷನ್ ಆಫ್ ಫಾಗಿ ಆಂಡ್ ಮೊಷನ್ ಬ್ಲರ್ಡ ಇಮೇಜಿಸ್ ಆಫ್ ರೋಡ್ ಸೀನ್ಸ್” ಕುರಿತು ಸಲ್ಲಿಸಿದ್ದ ಮಹಾಪ್ರಬಂಧಕ್ಕೆ ಪಿಎಚ್‌ಡಿ ಪದವಿ ನೀಡಿದೆ.
ಗೀತಾ ಬಾಬುಸಿಂಗ್ ಅವರು ಗುಲಬರ್ಗಾ ವಿವಿಯ ವಿಜ್ಞಾನ ನಿಕಾಯದ ಅನ್ವಯಿಕ ಎಲೆಕ್ಟ್ರಾನಿಕ್ಸ್ ವಿಭಾಗದ ಡಾ.ಆರ್.ಎಲ್.ರಾಯಭಾಗಕರ್ ಅವರ ಮಾರ್ಗದರ್ಶನದಲ್ಲಿ ಸಂಶೋಧನೆ ಕೈಗೊಂಡಿದ್ದರು. ಡಾಕ್ಟರೇಟ್ ಪದವಿ ಪಡೆದಿರುವ ಡಾ.ಗೀತಾ ಬಾಬುಸಿಂಗ್ ಅವರನ್ನು ಹಂಗಾಮಿ ಕುಲಪತಿ ಗೂರು ಶ್ರೀರಾಮುಲು, ಕುಲಸಚಿವ ರಮೇಶ ಲಂಡನಕರ್, ಮೌಲ್ಯಮಾಪನ ಕುಲಸಚಿವ ಪ್ರೊ.ನಿಂಗಪ್ಪ ಕಣ್ಣೂರು ಅವರು ಅಭಿನಂದಿಸಿದ್ದಾರೆ. ಡಾ.ಗೀತಾ ಬಾಬುಸಿಂಗ್ ಅವರು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕಂಪ್ಯೂಟರ್ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಪ್ರೊ.ಜಿ.ಜಿ.ರಜಪೂತ ಅವರ ಪತ್ನಿ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 