ಇಂದು ಮಹಾನಗರ ಪಾಲಿಕೆಯ ಸರ್ವ ಸದಸ್ಯರ ಸಾಮಾನ್ಯ ಸಭೆ
General meeting of all members of the Metropolitan Municipality today
ಲೋಕದರ್ಶನ ವರದಿ
ವಿಜಯಪುರ. 07: ಇಂದು ಮಹಾನಗರ ಪಾಲಿಕೆಯ ಸರ್ವ ಸದಸ್ಯರ ಸಾಮಾನ್ಯ ಸಭೆ ಜರುಗಿತು ಈ ಸಭೆಯಲ್ಲಿ ಉಪ ಮಹಾ ಪೌರರಾದ ಸುಮಿತ್ರಾ ರಾಜು ಜಾಧವ ರವರು ನಗರದ ಎಲ್ಲ ವಾರ್ಡ್ ಗಳಲ್ಲಿ ಸಮರ್ಕ ಕುಡಿಯುವ ನೀರು, ಒಳ ಚರಂಡಿ,ಸ್ವಚತೆ, ಕಸ ವಿಲೇವಾರ,ಬೀದಿ ದೀಪ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸುಧೀರ್ಘವಾಗಿ ಚರ್ಚೆ ಮಾಡಿ ಕೂಡಲೇ ಪರಿಹಾರ ಕಂಡುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರ.ಸಭೆಯಲ್ಲಿ ಮಹಾ ಪೌರರಾದ ಶ್ರೀ ಎಂ ಎಸ್ ಕರಡಿ,ಆಯುಕ್ತರಾದ ವಿಜಯಕುಮಾರ ಮಕ್ಕಳಕಿ ಸೇರಿದಂತೆ ಸರ್ವ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು ಈ ವರದಿ ತಮ್ಮ ದಿನ ಪತ್ರಿಕೆಯಲ್ಲಿ ಪ್ರಕಟಿಸಲು ವಿನಂತಿ..ತಮ್ಮ ವಿಶ್ವಾಸಿ ಸುಮಿತ್ರಾ ರಾಜು ಜಾಧವ ಉಪ ಮಹಾ ಪೌರರು,ಮಹಾ ನಗರ ಪಾಲಿಕೆ, ವಿಜಯಪುರ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 