ಜೇನೆವಾ ಒಪ್ಪಂದ ದಿನಾಚರಣೆ ಕಾರ್ಯಕ್ರಮ
Geneva Convention Day Program: Belgavi news
ಬೆಳಗಾವಿ, 13 ; ಕೆ.ಎಲ್.ಇ. ಸಂಸ್ಥೆಯ ಶಿಕ್ಷಣ ಮಹಾವಿದ್ಯಾಲಯದಲ್ಲಿ ಯುತ್ ರೆಡ್ ಕ್ರಾಸ್ ಘಟಕದಿಂದ ಜೇನೆವಾ ಒಪ್ಪಂದ ದಿನಾಚರಣೆ ಅಂಗವಾಗಿ ದಿ. 12ರಂದು ಕಾರ್ಯಕ್ರಮವನ್ನು ಏರಿ್ಡಸಲಾಗಿತ್ತು. ಕಾರ್ಯಕ್ರಮವನ್ನು ಅಭಿಷೇಕ ಕಲಾಲ ಅವರ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಿಲಾಯಿತು.
ಭುವನೇಶ್ವರಿ ಪಾಟೀಲ ಅವರ ಸಂಯೋಜನೆಯಲ್ಲಿ ಕಾರ್ಯಕ್ರಮವನ್ನು ಏಪ9ಡಿಸಲಾಗಿದ್ದು, ಪ್ರಾಚಾರ್ಯರಾದ ಡಾ. ವಿ.ಪಿ. ಕುರಿ ಅಧ್ಯಕ್ಷತೆಯನ್ನು ವಹಿಸಿದ್ದರು. ಜೇನೆವಾ ಒಪ್ಪಂದ ಹಾಗೂ ಪ್ರೋಟೋ ಕಾಲ್ಗಳ ಬಗ್ಗೆ ಪ್ರಶಿಕ್ಷಣಾರ್ಥಿಗಳಿಗೆ ತಿಳುವಳಿಕೆಯನ್ನು ನೀಡಿದರು. ಕಾರ್ಯಕ್ರಮವನ್ನು ಜೀವನ ಭಜಂತ್ರಿ ಅವರು ನೇರವೇರಿಸಿದರು. ಕಾರ್ಯಕ್ರಮದಲ್ಲಿ ಎಲ್ಲ ಸಿಬ್ಬಂದಿಗಳು ಹಾಗೂ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 