ಘಸ್ತಿ ಅವರಿಗೆ ಹೈದ್ರಾಬಾದನ ಗ್ಲೋಬಲ್ ಅಚೀವರ ಪ್ರಶಸ್ತಿ
Ghasti receives Hyderabad Global Achiever Award
ಲೋಕದರ್ಶನ ವರದಿ
ಉಳ್ಳಾಗಡ್ಡಿ-ಖಾನಾಪೂರ 17 : ಸಮೀಪದ ದಾದ ಬಾನಹಟ್ಟಿ ಗ್ರಾಮದ ಖ್ಯಾತ ಯೋಗ ಮತ್ತು ದೈಹಿಕ ಶಿಕ್ಷಕರಾದ ಈರಾ್ಪ ಲಕ್ಷ್ಮಣ ಘಸ್ತಿ ಅವರಿಗೆ ದೈಹಿಕ ಹಾಗೂ ಯೋಗ ಶಿಕ್ಷಣದ ಕ್ಷೇತ್ರದಲ್ಲಿ ವಿಶೇಷ ಸಾಧನೆ ಹಾಗೂ ಯೋಗ ಮತ್ತು ದೈಹಿಕ ಶಿಕ್ಷಣಕ್ಕೆ ಸಂಬಂಧಿಸಿದಂತೆ ಬರೆದು ಪುಸ್ತಕ ಪ್ರಕಟಿಸಿದ್ದ ಹಿನ್ನೆಲೆಯಲ್ಲಿ ಜೀವಮಾನದ ಸಾಧನೆಗಾಗಿ ಹೈದ್ರಾಬಾದನ ಅಭಿಯಾ ಫೌಂಡೇಶನ್ ನವರು ಕೊಡ ಮಾಡುವ ಗ್ಲೋಬಲ್ ಅಚೀವರ ಅವಾರ್ಡಅನ್ನು ಬರುವ ದಿ 28-6-2026 ರಂದು ಗೋವಾ ರಾಜ್ಯದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಎಂದು ಅಭಿಯಾ ಫೌಂಡೇಶನ್ನ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 