ಗಿರಿಜಾ ಎನ್. ಬಂಟ ಸೇವಾ ನಿವೃತ್ತಿ
Girija N. Banta retired from service.
ಕಾರವಾರ 03: ಎಜ್ಯುಕೇಶನ್ ಸೊಸೈಟಿಯವರು ನಡೆಸುತ್ತಿರುವ ಸುಮತಿದಾಮ್ಲೆ ಬಾಲಕಿಯರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಗಿರಿಜಾ ಎನ್. ಬಂಟ ರವರು 34 ವರ್ಷಗಳ ಸುಧೀರ್ಘ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿರುತ್ತಾರೆ.
ಪರಿಶುದ್ಧ ಮನಸ್ಸಿನ, ನಿಷ್ಠೆ, ಪ್ರಾಮಾಣಿಕತೆಯಿಂದ ಎಲ್ಲರ ಪ್ರೀತಿಗೆ ಪಾತ್ರರಾಗಿದ್ದ ಇವರು ಹಿಂದೂ ಹೈಸ್ಕೂಲ್ ಮತ್ತು ಸುಮತಿದಾಮ್ಲೆ ಬಾಲಕಿಯರ ಪ್ರೌಢಶಾಲೆಯಲ್ಲಿ ಮುಖ್ಯಾಧ್ಯಾಪಕರಾಗಿ ಸೇವೆ ಸಲ್ಲಿಸಿದ್ದರು.
ಇವರ ಈ ನಿವೃತ್ತಿ ಜೀವನಕ್ಕೆ ಕಾರವಾರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರಾದ ಎಸ್.ಪಿ. ಕಾಮತ, ಉಪ ಅನಿರುಧ್ ಹಳದೀಪುರ, ಕಾರ್ಯದರ್ಶಿ ಆರ್.ಎಸ್. ಹಬ್ಬು, ಆಡಳಿತಾಧಿಕಾರಿ ಜಿ.ಪಿ. ಕಾಮತ ಹಾಗೂ ಹಿಂದೂ ಪ್ರೌಢಶಾಲೆಯ ಮುಖ್ಯಾಧ್ಯಾಪಕರಾದ ಅರುಣ ರಾಣೆ, ಬಾಲಮಂದಿರ ಪ್ರೌಢಶಾಲೆಯ ಪ್ರಾಂಶುಪಾಲೆ ಅಂಜಲಿ ಮಾನೆ ಹಾಗೂ ಶಾಲಾ ಸಿಬ್ಬಂಧಿವರ್ಗ ಮತ್ತು ಪಾಲಕರು ಶುಭ ಕೋರಿರುತ್ತಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 