6ರಂದು ಸದ್ವಿಚಾರ ಗೋಷ್ಠಿ
Goodwill meeting on the 6th
ಸಿಂದಗಿ 03: ಪಟ್ಟಣದ ಸಾರಂಗಮಠ ಆವರಣದಲ್ಲಿ ಸೆ.6 ಸಂಜೆ 7 ಗಂಟೆಗೆ ಅನಂತನ ಹುಣ್ಣಿಮೆ ನಿಮಿತ್ತ ಸಾರಂಗಮಠ-ಗಚ್ಚಿನಮಠದ ಚೆನ್ನವೀರಸ್ವಾಮೀಜಿ ಪ್ರತಿಷ್ಠಾನ ಅಡಿಯಲ್ಲಿ 346ನೇ ಸದ್ವಿಚಾರ ಗೋಷ್ಠಿ ಹಮ್ಮಿಕೊಳ್ಳಲಾಗಿದೆ.
ಸಾರಂಗಮಠ-ಗಚ್ಚಿನಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಸಾನಿಧ್ಯ ವಹಿಸುವರು. ಸಾರಂಗಮಠ-ಗಚ್ಚಿನಮಠದ ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯ ಸ್ವಾಮೀಜಿ ಸಮ್ಮುಖ ವಹಿಸುವರು. ವಿಜಯಪುರದ ವಿಶ್ರಾಂತ ಪ್ರಾಧ್ಯಾಪಕ ಡಾ.ಎಂ.ಎಸ್. ವೀರಘಂಟಿಮಠ ಅವರು ಸಂತ ಕಬೀರದಾಸರ ವಿಚಾರದಾರೆಗಳು ವಿಷಯ ಕುರಿತು ಉಪನ್ಯಾಸ ನಿಡುವರು ಎಂದು ಪ್ರತಿಷ್ಠಾನದ ಪ್ರಕಟಣೆ ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 