ಗೂಗಿಹಾಳ ಕಂದಾಯ ಗ್ರಾಮ: ಶಾಸಕ ಮನಗೂಳಿಗೆ ಸನ್ಮಾನ
Googihal Revenue Village: MLA Managul felicitated
ಸಿಂದಗಿ 08; ಕಳೆದ 2023 ರ ಸಿಂದಗಿ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಯಲ್ಲಿ ಗೂಗಿಹಾಳ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದ ಗೂಗಿಹಾಳ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿ ಮಾಡುತ್ತೇನೆ ಎಂದು ಕೊಟ್ಟ ಮಾತಿನಂತೆ ಇಂದು ಗೂಗಿಹಾಳ ಗ್ರಾಮವನ್ನು ಕಂದಾಯ ಗ್ರಾಮವನ್ನಾಗಿಸಲು ಸತತವಾಗಿ ಹಗಲಿರುಳು ಶ್ರಮಿಸಿರುವ ಪ್ರಯುಕ್ತ ಗ್ರಾಮದ ಹಿರಿಯರಾದ ಮಾಬುಬಿ ಚೌದರಿ ರವರು ಶಾಸಕ ಅಶೋಕ ಮನಗೂಳಿ ಅವರಿಗೆ ಸಿಹಿ ತಿನ್ನಿಸುವದರ ಮೂಲಕ ಸನ್ಮಾನಿಸಿ ಗೌರವಿಸಿದರು.
ಇದೆ ಸಂದರ್ಭದಲ್ಲಿ ಕಾಂತನಗೌಡ ಪಾಟೀಲ, ಮಾಜಿ ಪುರಸಭೆ ಅಧ್ಯಕ್ಷ ಭಾಷಾಸಾಬ ತಾಂಬೋಳಿ, ಹಮಿದ ಚೌದ್ರಿ, ಲಕ್ಷ್ಮಣ ಗುಗಿಹಾಳ, ಚಾಂದ ಕಸಾಬ, ಮಾಶ್ಯಕ ಕಸಬ್, ಸೈಪಾಂ ಕಸಬ್, ಸೈಪನ ಚೌದ್ರಿ, ಗುಲಾಮ ಕೊರಬು, ಮಾಬುಬಿ ಚೌದರಿ, ವಜೀರ ಗುಗಿಹಾಳ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 