ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
Government college students selected for state level
ಲೋಕದರ್ಶನ ವರದಿ
ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
ಯಮಕನಮರಡಿ 09: ಇತ್ತೀಚಿಗೆ ನಿಪ್ಪಾಣಿಯ ಜೊಲ್ಲೆ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾಮಟ್ಟದ ಅಥ್ಲೆಟಿಕ್ಸ ಕ್ರೀಡೆಗಳಲ್ಲಿ ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಗಳು ಸಾಧನೆ ತೋರಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕು.ಶ್ರೀದೇವಿ ನಾಯ್ಕ 200 ಮೀಟರ ಓಟ ಪ್ರಥಮ, ಕು.ಪ್ರಿಯಾಂಕಾ ಪ್ರಧಾನ 3000ಮೀ. ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ, ಹಾಗೂ ಕು.ಕೌಸಲ್ಯ ನಾಯ್ಕ ಹಾಗೂ ಕು.ಕೊಮಲ ನಾಯ್ಕ 100*400 ರಿಲೇಯಲ್ಲಿ ಪ್ರಥಮ ಸ್ಥಾನಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಪ್ರಯುಕ್ತ ವಿದ್ಯಾರ್ಥಿನಿಯರಿಗೆ ಕಾಲೇಜು ಅಭಿವೃದ್ದಿ ಸಮಿತಿ ಹಾಗೂ ಮಹಾವಿದ್ಯಾಲಯದ ಪರವಾಗಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಅಭಿವೃದ್ದಿ ಸಮಿತಿ ಸದಸ್ಯ ಸಿದ್ದಪ್ಪ ಶಿಳ್ಳಿ, ಕಾಲೇಜು ಕ್ರೀಡಾ ಸಂಯೋಜಕ ಹಾಗೂ ಉಪನ್ಯಾಸಕ ಬಿ.ಬಿ.ಕೊಡ್ಲಿ ಪ್ರಾಚಾರ್ಯ ಎಸ್.ಎ.ರಾಮನಕಟ್ಟಿ ಹಾಗೂ ಎಸ್.ಆರ್ ತಬರಿ ಹಾಗೂ ಕಾಲೇಜಿನ ಎಲ್ಲ ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ಎಸ್.ಆರ್.ತಬರಿ ಪ್ರಾಸ್ತಾವಿಕ ಮಾತನಾಡಿ ಕಾರ್ಯಕ್ರಮ ನಡೆಸಿಕೊಟ್ಟರು.
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ 