ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳು ಕುಂಟಿತಗೊಂಡಿವೆ: ರಮೇಶ ಜಾರಕೀಹೋಳಿ
Government development works have been hampered by the guarantee scheme: Ramesh Jarakiholi
ಸಂಬರಗಿ, 03 : ಶಿರೂರ ಗ್ರಾಮದಲ್ಲಿ ಮಾಜಿ ಸಚಿವರು, ಬಿ.ಜೆ.ಪಿ ನಾಯಕರು ಹಾಗೂ ಹಾಲಿ ಶಾಸಕರು ರಮೇಶ ಜಾರಕೀಹೋಳಿ, ಮಾಜಿ ಸಚೀವರು ಶ್ರೀಮಂತ ಪಾಟೀಲ ಹಾಗೂ ಮಾಜಿ ಶಾಸಕರು ಮಹೇಶ ಕುಮಟಳ್ಳಿ ಇವರನ್ನು ಶಿರೂರ ಗ್ರಾಮ ಪಂಚಾಯತ ಅಧ್ಯಕ್ಷರಾದ ಬಾಳು ಹಜಾರೆ ಇವರಿಂದ ಸತ್ಕರಿಸಲಾಯಿತು.
ಈ ವೇಳೆ ಶಾಸಕ ರಮೇಶ ಜಾರಕೀಹೋಳಿ ಮಾತನಾಡಿ ಗ್ಯಾರಂಟಿ ಯೋಜನೆಯಿಂದ ಸರ್ಕಾರದ ಅಭಿವೃದ್ಧಿ ಕಾಮಗಾರಿಗಳು ಕುಂಟಿತಗೊಂಡಿವೆ. ಮುಂಬರುವ ಚುನಾವಣೆಯಲ್ಲಿ ಜನರು ಅದಕ್ಕೆ ಉತ್ತರ ನೀಡುತ್ತಾರೆ. ಮುಂದಿನ ಚುನಾವಣೆಯಲ್ಲಿ ಬಿ.ಜೆ.ಪಿ ಸರ್ಕಾರ ಸ್ಪಷ್ಟ ಬಹುಮತದಿಂದ ಅಧಿಕಾರಿ ಚುಕ್ಕಾನಿ ಹಿಡಿಯುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇಳೆ ಅಪ್ಪಾ ಹಜಾರೆ, ನಾನಾಸಾಬ ಅವತಾಡೆ, ಸಿದ್ದು ಪಾಟೀಲ, ಮಲ್ಲಿಕಾರ್ಜುನ ಅಂದಾನಿ ಇನ್ನೀತರು ಉಪಸ್ಥಿತ ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 