ರೈತರ ಹಿತ ಕಾಪಾಡುವಲ್ಲಿ ಸರ್ಕಾರ ವಿಫಲ: ಗೋಡಕೆ
Government failed to protect farmers' interests: Godake
ಇಂಡಿ 28: ವಿಜಯಪುರ ಜಿಲ್ಲೆಯ ಎಲ್ಲಾ 13 ತಾಲೂಕುಗಳಲ್ಲೂ ಭೀಕರ ಬರ ಪರಿಸ್ಥಿತಿ ಇದ್ದರೂ ಸರ್ಕಾರ ಕೇವಲ ಮೂರು ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿರುವುದು ರೈತರಿಗೆ ಅನ್ಯಾಯ ಎಂದು ಜೆಡಿಎಸ್ ಯುವ ಘಟಕದ ಜಿಲ್ಲಾಧ್ಯಕ್ಷ ರೇವಣಸಿದ್ದಗೌಡ ಆರ್. ಗೋಡಕೆ ಆರೋಪಿಸಿದರು. ಜಿಲ್ಲೆಯ ಎಲ್ಲ ತಾಲೂಕುಗಳನ್ನು ತಕ್ಷಣ ಬರಪೀಡಿತವೆಂದು ಘೋಷಿಸಿ ಸೂಕ್ತ ಪರಿಹಾರ ನೀಡಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 