ರಾಜ್ಯಪಾಲರ ಫೋನ್ ಕರೆ ಕದ್ದಾಲಿಸಿಲ್ಲ: ಜಿ ಪರಮೇಶ್ವರ
Governor's phone call not tapped: G Parameshwara
ಬೆಂಗಳೂರು: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರ ಫೋನ್ ಕರೆಗಳನ್ನು ರಾಜ್ಯ ಸರ್ಕಾರ ಕದ್ದಾಲಿಸುತ್ತಿದೆ ಎಂಬ "ರೋಧ ಪಕ್ಷದ ಬಿಜೆಪಿ ಆರೋಪವನ್ನು ಗೃಹ ಸಚಿವ ಜಿ ಪರಮೇಶ್ವರ ಗುರುವಾರ ನಿರಾಕರಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಫೋನ್ ಟ್ಯಾಪಿಂಗ್ ಮಾಡುವ ಅಗತ್ಯ"ಲ್ಲ ಎಂದರು. ರಾಜ್ಯ "ಧಾನಸಭೆಯಲ್ಲಿ ಕಾಂಗ್ರೆಸ್ ಸರ್ಕಾರ ರಾಜ್ಯಪಾಲರ ಫೋನ್ ಕದ್ದಾಲಿಕೆ ಮಾಡುತ್ತಿದೆ ಎಂಬ ಬಿಜೆಪಿ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ, ಕೇಸರಿ ಪಕ್ಷದ ನಾಯಕರ ಆರೋಪವು ಈ "ಂದೆ ಬಿಜೆಪಿ ಮಾಡಿದ್ದನ್ನೇ, ಕಾಂಗ್ರೆಸ್ ಮಾಡುತ್ತಿದೆ ಎಂಬಂತೆ ಕಾಣುತ್ತಿದೆ ಎಂದು ಹೇಳಿದರು.
'ನಾವು ಯಾರ ಫೋನ್ ಕದ್ದಾಲಿಕೆ ಮಾಡಿಲ್ಲ ಅಥವಾ ಭ"ಷ್ಯದಲ್ಲಿಯೂ ಮಾಡುವುದಿಲ್ಲ. ಅಲ್ಲದೆ, ನಮಗೆ ಅದರ ಅಗತ್ಯ"ಲ್ಲ. ಬಿಜೆಪಿ ಪ್ರತಿದಿನ ಮುಂಜಾನೆುಂದ ಸಂಜೆಯವರೆಗೆ ನೂರಾರು ಆರೋಪಗಳನ್ನು ಮಾಡುತ್ತದೆ. ಆದರೆ, ಅವೆಲ್ಲವುಗಳಿಗೆ ಉತ್ತರಿಸುವ ಅಗತ್ಯ"ಲ್ಲ' ಎಂದು ಅವರು ಹೇಳಿದರು. ರಾಜ್ಯಪಾಲರು ಇತ್ತೀಚೆಗೆ "ಧಾನಸಭೆ ಜಂಟಿ ಅಧಿವೇಶನ ಉದ್ದೇಶಿಸಿ ಮಾಡಿದ ಭಾಷಣ ಕೇವಲ ಮೂರು ಸಾಲುಗಳಿಗೆ ಸೀ"ುತವಾಗಿದ್ದ ಕುರಿತು ನಡೆದ ಚರ್ಚೆಯ ಸಂದರ್ಭದಲ್ಲಿ, ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಗೆಹ್ಲೋಟ್ ಕೇಂದ್ರದಿಂದ ದೂರವಾಣಿ ಮೂಲಕ ಸೂಚನೆಗಳನ್ನು ಪಡೆಯುತ್ತಿರುವಂತೆ ತೋರುತ್ತಿದೆ ಎಂದು ಹೇಳಿದ್ದರು. ಇದಕ್ಕೆ ಪ್ರತಿಕ್ರಿುಸಿದ ಬಿಜೆಪಿ, ಸಚಿವರ ಹೇಳಿಕೆಯು ರಾಜ್ಯಪಾಲರ ಫೋನ್‌ಗಳನ್ನು ಕದ್ದಾಲಿಸಲಾಗುತ್ತಿದೆ ಎಂಬುದನ್ನು ಸೂಚಿಸುತ್ತದೆ ಎಂದು ಆರೋಪಿಸಿತ್ತು.
ಚಿಕ್ಕಮಗಳೂರು ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರು ಇನ್ನೂ ಜಾರಿಗೆ ಬಂದಿಲ್ಲದ ಕಾನೂನನ್ನು ಉಲ್ಲೇಖಿಸಿ ನೋಟಿಸ್ ನೀಡಿದ್ದಾರೆ ಎಂಬ ಬಿಜೆಪಿ ಆರೋಪದ ಕುರಿತು ಮಾತನಾಡಿದ ಪರಮೇಶ್ವರ, ಅಧಿಕಾರಿಯ "ರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. 'ನಾವು ಈಗಾಗಲೇ ಭಾರತೀಯ ನ್ಯಾಯ ಸಂ"ತೆ (ಬಿಎನ್‌ಎಸ್) ಕುರಿತು ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡುತ್ತಿದ್ದೇವೆ. ಅಂತಹ ನೋಟಿಸ್‌ಗಾಗಿ ನಾವು ಪೊಲೀಸ್ ಇನ್ಸ್‌ಪೆಕ್ಟರ್ "ರುದ್ಧ ಕ್ರಮ ಕೈಗೊಂಡಿದ್ದೇವೆ. ಏನಾದರೂ ತಪ್ಪು ಸಂಭ
ರಾಜಸ್ಥಾನದ ಡುಂಗರ್ಪುರದಲ್ಲಿ ಮೂವರು ಸಹೋದರರು ಮತ್ತು ಸಂಬಂಧಿ ನೀರುಪಾಲು; ಇಬ್ಬರು ಬಾಲಕರ ರಕ್ಷಣೆ
ಕತಾರ್ನ ಮಾಜಿ ಅಮೀರ್ ಶೇಖ್ ಹಮದ್ ಬಿನ್ ಖಲೀಫಾ ಅಲ್ ಥಾನಿ 74ನೇ ವಯಸ್ಸಿನಲ್ಲಿ ನಿಧನ; ನಾಲ್ಕು ದಿನಗಳ ರಾಷ್ಟ್ರೀಯ ಶೋಕಾಚರಣೆ ಘೋಷಣೆ
ದಕ್ಷಿಣ ಭಾರತದ ಕೋಗಿಲೆ ಎಸ್. ಜಾನಕಿ ನಿಧನ; 88ನೇ ವಯಸ್ಸಿನಲ್ಲಿ ಕೊನೆಯುಸಿರು
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ 