ಕರ್ನಾಟಕ ಚೌಕದಲ್ಲಿ ಅದ್ದೂರಿ 80ನೇ ಸ್ವಾತಂತ್ರ್ಯೋತ್ಸವ
Grand 80th Independence Day celebration at Karnataka Chowk
ನೇಸರಗಿ 16 : ಪೇಟೆ ಗಲ್ಲಿಯ ಕರ್ನಾಟಕ ಚೌಕದಲ್ಲಿ ಗ್ರಾಮ ಪಂಚಾಯಿತಿ, ವಿವಿಧ ಶಾಲೆಗಳು ಹಾಗೂ ಸಂಘ-ಸಂಸ್ಥೆಗಳ ಸಹಯೋಗದಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು. ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸವಿತಾ ಬಿ. ಹಾಲಹಳ್ಳಿ ಧ್ವಜಾರೋಹಣ ನೆರವೇರಿಸಿದರು.
ವಿದ್ಯಾರ್ಥಿಗಳು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದ ಕುರಿತು ಭಾಷಣ ಮಾಡಿ ಪ್ರತಿಭೆ ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಮಾಜಿ ಅಧ್ಯಕ್ಷರು, ಸದಸ್ಯರು, ವಿವಿಧ ಸಮಾಜದ ಮುಖಂಡರು, ಶಿಕ್ಷಕರು, ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ, ಗ್ರಾ.ಪಂ. ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 