ಪಶು ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ
Groundbreaking ceremony for the construction of a new building for the veterinary hospital
ಲೋಕದರ್ಶನ ವರದಿ
ಹೂವಿನಹಡಗಲಿ 08: ಪಟ್ಟಣದ ಪಶು ಆಸ್ಪತ್ರೆಯ ಆವರಣದಲ್ಲಿ ತಾಲೂಕು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗಳ ಸಹಯೋಗದಲ್ಲಿ ಶನಿವಾರ ನಡೆದ ಪಶು ಆಸ್ಪತ್ರೆಯ ನೂತನ ಕಟ್ಟಡದ ನಿರ್ಮಾಣಕ್ಕೆ ಶಾಸಕ ಎಲ್.ಕೃಷ್ಣನಾಯಕ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು.ನಂತರ ಮಾತನಾಡಿ ಉತ್ತಮ ಗುಣಮಟ್ಟದ ನೂತನ ಕಟ್ಟಡದ ನಿರ್ಮಾಣಕ್ಕೆ ಭೂಮಿ ಪೂಜೆ ಮಾಡಲಾಗಿದೆ. ಗುತ್ತಿಗೆದಾರರು ಗುಣಮಟ್ಟತೆಯನ್ನು ಕಾಪಾಡಬೇಕು ಎಂದರು.ಪಶುಪಾಲನಾ ಮತ್ತು ಪಶುವೈದ್ಯಕೀಯ ಇಲಾಖೆಯ ಸಿಬ್ಬಂದಿ, ಬಿಜೆಪಿ ಪಕ್ಷದ ಮುಖಂಡರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 