ಗ್ಯಾರಂಟಿ: ಹೊರೆಯಾದರೂ ಕೊಟ್ಟ ಮಾತಿನಂತೆ ಮುಂದುವರಿಯಬೇಕು
Guarantee: Keep your word, even if it's a burden
ಬೆಂಗಳೂರು : ಹೊರೆಯಾದರೂ ಕೂಡ ಕೊಟ್ಟ ಮಾತಿನಂತೆ ಗ್ಯಾರಂಟಿಗಳನ್ನ ಸರ್ಕಾರ ಈಡೇರಿಸಬೇಕು. ಇಲ್ಲದಿದ್ರೆ ಗ್ಯಾರಂಟಿ ಬಗ್ಗೆ ಹೇಳುವ ಮುಂಚಿತವಾಗಿ, ಮಾತು ಕೊಡುವುದಕ್ಕಿಂತ ಮುಂಚಿತವಾಗಿ ಚಿಂತನೆ ಮಾಡಬೇಕಾಗಿತ್ತು ಎಂದು ಮಾಜಿ ಸಂಸದ ಡಿಕೆ ಸುರೇಶ್ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಡಿಸಿಎಂ ಡಿಕೆ ಶಿವಕುಮಾರ್ ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆ ಆಗುತ್ತಿದೆ ಎಂದು ಹೇಳಿದ್ದರು. ಈ ಸಂಬಂಧ ಪ್ರತಿಕ್ರಿುಸಿದ ಅವರು, ಗ್ಯಾರಂಟಿ ನಮ್ಮ ವಾಗ್ದಾನ. ಕರ್ನಾಟಕದ ಜನರಿಗೆ ಕೊಟ್ಟ ವಾಗ್ದಾನ, ಆ ವಾಗ್ದಾನದಂತೆ ನಡೆಯಬೇಕು ಎಂದರು.
ಯಾರು ಚುನಾವಣೆ ಎದುರಿಸಿದ್ರೋ ಅವರೆಲ್ಲ ಜನರಿಗೆ ನಂಬಿಕೆ ಕೊಟ್ಟಿದ್ದಾರೆ. ಹೊರೆಯಾದರೂ ಆಗಲಿ, ಏನಾದರೂ ಆಗ್ಲಿ ಕೊಟ್ಟ ಮಾತನ್ನ ಈಡೇರಿಸಲೇಬೇಕು. ಹೊರೆ ಆಗುತ್ತೆ ಅನ್ನೋದಾದ್ರೆ ಗ್ಯಾರಂಟಿ ಬಗ್ಗೆ ಹೇಳುವ ಮುನ್ನ, ಮಾತು ಕೊಡೋದಕ್ಕಿಂತ ಮುಂಚಿತವಾಗಿ ಚಿಂತನೆ ಮಾಡಬೇಕಾಗಿತ್ತು. ಈಗ ಮಾತು ಕೊಟ್ಟಾಗಿದೆ, ಅದರಂತೆ ನಡೆದುಕೊಳ್ಳಬೇಕು. 5 ವರ್ಷಗಳ ಕಾಲ ಏನೇ ಕಷ್ಟ ಆದ್ರೂ ಆ ಗ್ಯಾರಂಟಿಗಳನ್ನ ರಾಜ್ಯದ ಜನರಿಗೆ ನೀಡಬೇಕು ಎಂದು ಒತ್ತಾುಸಿದರು.
ಸಿರಿವಂತರು ಗ್ಯಾರಂಟಿ ತೆಗೆದುಕೊಳ್ತಿದ್ರೆ ಅದು ತಪ್ಪು ಎಂದು ಆಕ್ಷೇಪಿಸಿದರು. ಗ್ಯಾರಂಟಿ ಯೋಜನೆ ಯಾರು ಅಸಹಾಯಕರು, ಜೀವನ ನಡೆಸಲು ಕಷ್ಟ"ದೆ, ಯಾರು ಬದುಕಲ್ಲಿ ಹೋರಾಟ ಮಾಡ್ತಿದ್ದಾರೆ, ಅಂಥವರಿಗೆ ಆ ಯೋಜನೆಗಳು ಇರುವಂಥದ್ದು. ಸಿರಿವಂತರು ತೆಗೆದುಕೊಳ್ತಿದ್ರೆ ತಪ್ಪು ಎಂದು ಕಿ"ಮಾತು ಹೇಳಿದ್ರು. ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ. ಹಣೆಬರಹ ಇಲ್ಲ ಎಂದರೆ ಯಾರೂ ಏನೂ ಮಾಡಲು ಆಗುವುದಿಲ್ಲ" ಎಂದು ಬಮೂಲ್ ಅಧ್ಯಕ್ಷರಾದ ಡಿ.ಕೆ. ಸುರೇಶ್ ಅವರು ತಿಳಿಸಿದರು. ನೀವು ಶಸ್ತ್ರತ್ಯಾಗ ಮಾಡಿದ್ದೀರಾ ಎಂದು ಕೇಳಿದಾಗ, "ತ್ಯಾಗ ಮಾಡಲು ಶಸ್ತ್ರ ಇರಬೇಕಲ್ಲವೇ? ಶಸ್ತ್ರವೇ ಇಲ್ಲವಲ್ಲ. ಶಸ್ತ್ರ ಇದೆ ಎಂದು ನಾನು ಯಾವಾಗ ಹೇಳಿದ್ದೆ. ಶಸ್ತ್ರವೇ ಇಲ್
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 