ಗುರಪ್ಪ ಧಾರಪ್ಪನವರ ಶಿಕ್ಷಣ ಸೇವೆ ಸಾರ್ಥಕ: ಎ ಎನ್ ಪ್ಯಾಟಿ
Gurappa Dharappanavar's Educational Service Worthy: A N Patty
ನೇಸರಗಿ 05: ನಿರಂತರ 29 ವರ್ಷ ಸೇವೆಗೈದು ನಿವೃತ್ತಿ ಹೊಂದಿದ ದೇಶನೂರ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಬಂಗ್ಲೆ ಶಾಲೆಯ ಮುಖ್ಯ ಶಿಕ್ಷಕ ಗುರಪ್ಪ ಧಾರಪ್ಪನವರ ಇವರ ಶಿಕ್ಷಕ ವೃತ್ತಿ ವಿದ್ಯಾರ್ಥಿಗಳ ಬೆಳವಣಿಗೆಗೆ ಸಾರ್ಥಕ ಸೇವೆ ಸಲ್ಲಿಸಿ ನಿವೃತ್ತರಾಗುತ್ತಿರುವದು ಹೆಮ್ಮೆಯ ಸಂಗತಿ ಎಂದು ಬೈಲಹೊಂಗಲ ಕ್ಷೇತ್ರ ಶಿಕ್ಷಣಾಧಿಕಾರಿ ಎ ಎನ್ ಪ್ಯಾಟಿ ಹೇಳಿದರು.
ಅವರು ನಿರಂತರ 29 ವರ್ಷಗಳ ಕಾಲ ಶಿಕ್ಷಕರಾಗಿ, ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ ಪ್ರಯುಕ್ತ ಗುರಪ್ಪ ಅವರನ್ನು ಸನ್ಮಾನಿಸಿ ಮಾತನಾಡಿ ನಿಮ್ಮ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹೇಳಿದರು.
ಕ್ಷೇತ್ರ ಸಮನ್ವಯಾಧಿಕಾರಿ ಬಿ ಎನ್ ಕಸಾಳೆ, ಸಿಆರ್‌ಪಿಗಳಾದ ರಾಜು ಹಕ್ಕಿ, ಈಶ್ವರ ಗಡದವರ ಶಿಕ್ಷಕರು ಜೊತೆಗಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 