ಶಿಗ್ಗಾವಿ ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ಗುರುಪೂರ್ಣಿಮಾ ಮಹೋತ್ಸವ
Guru Purnima Festival at Shiggaon Sri Shirdi Sai Mandir
ಶಿಗ್ಗಾವಿ 27: ಪಟ್ಟಣದ ಸಾಯಿ ನಗರದ ಶ್ರೀ ಶಿರಡಿ ಸಾಯಿ ಮಂದಿರದಲ್ಲಿ ಜೂನ್ 29ರಂದು ಬುಧವಾರ ಗುರುಪೂರ್ಣಿಮಾ ಮಹೋತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಗುತ್ತಿದೆ. ಮಹೋತ್ಸವದ ಅಂಗವಾಗಿ ಮಂದಿರದಲ್ಲಿ ವಿಶೇಷ ಪೂಜೆ, ಅಲಂಕಾರ ಹಾಗೂ ಮಧ್ಯಾಹ್ನ ಮಹಾಪ್ರಸಾದದ ವ್ಯವಸ್ಥೆ ಮಾಡಲಾಗಿದೆ ಎಂದು ಶ್ರೀ ಶಿರಡಿ ಸಾಯಿ ಸದ್ಭಕ್ತ ಮಂಡಳಿ ತಿಳಿಸಿದೆ. ಎಲ್ಲಾ ಸಾಯಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆಯಲ್ಲಿ ಭಾಗವಹಿಸಿ, ಮಹಾಪ್ರಸಾದ ಸ್ವೀಕರಿಸಿ ಪುನೀತರಾಗಬೇಕು ಎಂದು ಮಂಡಳಿಯ ಪದಾಧಿಕಾರಿಗಳು ಮನವಿ ಮಾಡಿದ್ದಾರೆ.
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ 