ಜೆಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರು ಪೂರ್ಣಿಮೆ ಆಚರಣೆ
Guru Purnima celebration at JS English Medium School
ಲೋಕದರ್ಶನ ವರದಿ
ಮಹಾಲಿಂಗಪುರ, ಜು. 29: ನಗರದ ಜೆಎಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರು ಪೂರ್ಣಿಮೆ ಅಂಗವಾಗಿ ವಿಶೇಷ ಕಾರ್ಯಕ್ರಮವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ 10ನೇ ತರಗತಿ ವಿದ್ಯಾರ್ಥಿಗಳು ತಮ್ಮ ಗುರುಗಳು ಹಾಗೂ ಗುರುಮಾತೆಯರ ಪಾದಪೂಜೆ ನೆರವೇರಿಸಿ, ಗೌರವ ಸಮರ್ಿಸಿದರು. ವಿದ್ಯಾರ್ಥಿಗಳು ಗುರುಗಳ ಆಶೀರ್ವಾದ ಪಡೆದು, ಗುರು-ಶಿಷ್ಯ ಪರಂಪರೆಯ ಮಹತ್ವವನ್ನು ಸ್ಮರಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 