ಗುರುಪೂರ್ಣಿಮಾ ಕಾರ್ಯಕ್ರಮ ಹಾಗೂ ಹಡಪದ ಅಪ್ಪಣ್ಣನವರ ಜಯಂತಿ ಆಚರಣೆ
Guru Purnima program and celebration of the birth anniversary of Hadapada Appanna
ತಾಳಿಕೋಟೆ 11: ಪಟ್ಟಣದ ಘನಮಠೇಶ್ವರ ಶಿಕ್ಷಣ ಸಂಸ್ಥೆಯಲ್ಲಿ ಗುರುಪೂರ್ಣಿಮಾ ಕಾರ್ಯಕ್ರಮ ಗುರುಪೂರ್ಣಿಮಾ ಕಾರ್ಯಕ್ರಮ ಹಾಗೂ ಹಡಪದ ಅಪ್ಪಣ್ಣನವರ ಜಯಂತ್ಯೋತ್ಸವವನ್ನು ಆಚರಿಸಲಾಯಿತು.
ಈ ಸಮಯದಲ್ಲಿ ಸಂಸ್ಥೆಯ ಅಧ್ಯಕ್ಷರಾದ ಎಸ್.ಎಂ.ಸಜ್ಜನ ಅವರು ಮಾತನಾಡಿ ಗುರುವಿನ ಮಹತ್ವ,ಶ್ರೇಷ್ಠತೆ, ಬಾರತೀಯ ಸಂಸ್ಕ್ರತಿಯಲ್ಲಿ ಗುರುವಿನ ಸ್ಥಾನ ಅತಂತ್ಯ ಶ್ರೇಷ್ಠವಾದದ್ದು ಅಂಧಕಾರವನ್ನು ತೋಲಗಿಸಿ ಸುಜ್ಞಾನ ಜ್ಯೋತಿಯನ್ನು ಬೆಳಗಿಸುವ ಗುರು ಪ್ರತ್ಯೇಕ್ಷ ದೇವರು ಎಂದು ನಾವು ಎಲ್ಲರೂ ಗುರುಗಳನ್ನು ಸ್ಮರಿಸುತ್ತಾ ಹಾಗೆ ಭಕ್ತಿ ಭಂಡಾರಿ ಬಸವಣ್ಣನವರ ಪ್ರೀತಿಯ ಶಿಷ್ಯರಾಗಿರುವ ಹಡಪದ ಅಪ್ಪಣ್ಣನವರ ಚವನಗಳ ಸಾರ, ಅವರ ಕಾಯಕ, ಅವರ ಆದರ್ಶ ಮತ್ತು ಮೌಲ್ಯಗಳು ಇಂದಿನ ಸಮಾಜಕ್ಕೆ ಮತ್ತು ವಿದ್ಯಾಥಿಗಳಿಗೆ ಸ್ಪೂರ್ತಿದಾಯಕವಾಗಿದ್ದು ಅವರ ಆದರ್ಶಗಳನ್ನು ಪ್ರತಿಯೊಬ್ಬರು ಮೈಗೂಡಿಸಿಕೊಂಡು ಮುನ್ನಡೆಯಬೇಕೆಂದರು.
ಈ ಸಮಯದಲ್ಲಿ ಸಂಸ್ಥೆಯ ಕಾಯದರ್ಶಿ ವಿವೇಕಾನಂದ ಸಜ್ಜನ, ಮುಖ್ಯಗುರುಗಳಾದ ಬಿ.ಜಿ.ಸಜ್ಜನ, ಆರ್.ಎಸ್.ದೇಸಾಯಿ, ದೈಹಿಕ ಶಿಕ್ಷಕ ಶಿವಾನಂದ ಸುಣದಳ್ಳಿ, ಪಿಯು ಕಾಲೇಜ್ ಪ್ರಾಚಾರ್ಯರು ಬಿ.ಎಸ್ ಮಾಲಿಪಾಟೀಲ್, ಸಿಬಿಎಸ್‌ಇ ಪ್ರಾಚಾರ್ಯರು,ಜಯಚಂದ್ರ, ಬಿಎಡ್ ಕಾಲೇಜ್ ಪ್ರಾಚಾರ್ಯ ಜಿ.ಎನ್.ಪಾಟೀಲ, ಸರ್ವ ಸಿಬ್ಬಂದಿವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 