23ರಂದು ಕೊಪ್ಪಳದಲ್ಲಿ ಗುರುವಂದನಾ ಹಾಗೂ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ
Guru Vandana and friends' gathering in Koppal on the 23rd
ಕೊಪ್ಪಳ 18: ಬಾಲಕರ ಸರಕಾರಿ ಪದವಿ ಪೂರ್ವ ಕಾಲೇಜು, ಕೊಪ್ಪಳದ ಪ್ರೌಢಶಾಲಾ ವಿಭಾಗದ 19 98, 99,ನೇ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳಿಂದ ಇದೇ ದಿ, 23 ರ ರವಿವಾರ ಬೆಳಗ್ಗೆ 10.30 ಗಂಟೆಗೆ ಕಾಲೇಜಿನ ಆವರಣದಲ್ಲಿ ಗುರುವಂದನಾ ಹಾಗೂ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ಜರುಗಲಿದೆ,ಸಮಾರಂಭದ ದಿವ್ಯ ಸಾನಿಧ್ಯವನ್ನು ಶ್ರೀ ಗವಿಮಠದ ಪರಮಪೂಜ್ಯ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳು ವಹಿಸಿ ಆಶೀರ್ವಚನ ನೀಡಲಿದ್ದಾರೆ, ಕಾರ್ಯಕ್ರಮದ ಉದ್ಘಾಟನೆಯನ್ನು ನಿವೃತ್ತ ಪ್ರಾಚಾರ್ಯರಾದ ಡಾ. ಮಹಾಂತೇಶ್ ಮಲ್ಲನ ಗೌಡರ್ ನೆರವೇರಿಸಲಿದ್ದು, ಕಾಲೇಜಿನ ಪ್ರಾಚಾರ್ಯರಾದ ಶರಣೇಗೌಡ್ರು ರವರು ಅಧ್ಯಕ್ಷತೆ ವಹಿಸಲಿದ್ದಾರೆ, ಮುಖ್ಯ ಅತಿಥಿಗಳಾಗಿ ಡಿಡಿಪಿಐ ಸೋಮಶೇಖರ್ ಗೌಡ ಪಾಟೀಲ್ ಪಾಲ್ಗೊಳ್ಳಲಿದ್ದಾರೆ, ಕಾರ್ಯಕ್ರಮದಲ್ಲಿ ಗುರುವಂದನೆ ಸ್ವೀಕರಿಸಲು ಸನ್ಮಾನಿತ ರಾಗಿ ಶ್ರೀ ಹರಿ, ಬಸವರಾಜ್ ಕಮ್ಮಾರ್, ಪಂಚಾಕ್ಷರಯ್ಯ ,ಬಸವರಾಜ್ ಬಿಸರಹಳ್ಳಿ ,ಮಹೇಶ್ ಸೊಪ್ಪಿಮಠ, ಶೋಭಾ ಕಂಬಾಳಿ ಮಠ ,ಎಂ, ಅನ್ವರ್ ಹುಸೇನ್, ಲೀಲಾವತಿ ಹಿರೇಮಠ ,ಅಮೀರ್ ಹಮ್ಜಾ ನದಾಫ್, ನಿರ್ಮಲಾದೇವಿ, ಶಿವಪ್ಪ ಬಿಸರಳ್ಳಿ ಮತ್ತು ಶಿಕ್ಷಕಿ ಅನುಸೂಯಾ ರವರು ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ಹಾಗೂ1998, 99,ರ ಸಾಲಿನ 10ನೇ ತರಗತಿಯ ವಿದ್ಯಾರ್ಥಿಗಳ ಬಳಗದ ಸಹಪಾಠಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ,
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 