ಏ.3ರಂದು ಯಾಳವಾರದಲ್ಲಿ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ
Guru Vandana and friendship gathering program in Yalwar on April 3
ದೇವರಹಿಪ್ಪರಗಿ 01 : ತಾಲ್ಲೂಕಿನ ಯಾಳವಾರ ಗ್ರಾಮದ ಶ್ರೀ ಸೋಮೇಶ್ವರ ವಿದ್ಯಾವರ್ಧಕ ಸಂಘದ ಪ್ರೌಢಶಾಲೆಯ 2006ನೇ ಸಾಲಿನ ಎಸ್‌ಎಸ್‌ಎಲ್ಸಿ ವಿದ್ಯಾರ್ಥಿಗಳಿಂದ ಏ.3ರಂದು ಬೆಳಿಗ್ಗೆ 10 ಗಂಟೆಗೆ ಗುರುವಂದನಾ ಹಾಗೂ ಸ್ನೇಹ ಸಮ್ಮಿಲನ ಕಾರ್ಯಕ್ರಮವನ್ನು ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ಶಿಷ್ಯರು ತಮ್ಮ ಜೀವನವನ್ನು ರೂಪಿಸಿದ ಗುರುಗಳಿಗೆ ಗೌರವ, ಕೃತಜ್ಞತೆ ಮತ್ತು ಪ್ರೀತಿಯನ್ನು ಸಲ್ಲಿಸುವ ಪವಿತ್ರ ಸಮಾರಂಭವಾಗಿದೆ. ಹಳೆಯ ವಿದ್ಯಾರ್ಥಿಗಳು ಒಗ್ಗೂಡಿ, ತಾವು ಕಲಿತ ಶಾಲೆಗೆ ಮರಳಿ, ತಮ್ಮ ಬಾಲ್ಯದ ಶಿಕ್ಷಕರನ್ನು ಸನ್ಮಾನಿಸಿ, ನೆನಪುಗಳನ್ನು ಹಂಚಿಕೊಳ್ಳುವ ಮೂಲಕ ಈ ಕಾರ್ಯಕ್ರಮ ಆಚರಿಸಲಾಗುತ್ತಿದೆ. ಶಿಕ್ಷಕರಿಗೆ ಶಾಲು ಹೊದಿಸಿ, ಫಲ-ಪುಷ್ಪ ನೀಡಿ, ಸ್ಮರಣಿಕೆಗಳ ಮೂಲಕ ಗೌರವಿಸಲಾಗುತ್ತದೆ. ಕಾರ್ಯಕ್ರಮದ ಅಂಗವಾಗಿ ಕ್ರೀಡೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಆಯೋಜಿಸಲಾಗಿದೆ ಎಂದು ಹಳೆಯ ವಿದ್ಯಾರ್ಥಿಗಳ ಸಂಘವು ತಿಳಿಸಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 