ಗುರುದೇವಿ ಹಳ್ಳೂರಗೆ ಪಿ.ಎಚ್.ಡಿ. ಪ್ರದಾನ
Gurudevi Hallur awarded Ph.D.
ಲೋಕದರ್ಶನ ವರದಿ
ವಿಜಯಪುರ 27 : ಶ್ರೀ ಬಸವೇಶ್ವರ ಪದವಿ ಪೂರ್ವ ಮಹಾವಿದ್ಯಾಲಯ ಇಂಗ್ಲೀಷ್ ವಿಭಾಗದ ಉಪನ್ಯಾಸಕಿ ಗುರುದೇವಿ ಹಳ್ಳೂರಗೆ (ನಂದಿನಿ ಮ. ಬಿರಾದಾರ) ಶಿಕ್ಷಣ ಶಾಸ್ತ್ರ ವಿಭಾಗದಲ್ಲಿ ಮಂಡಿಸಿದ "ಎ ಸ್ಟಡಿ ಆಫ್ ಲನಿಂರ್ಗ್ ಟೀಚಿಂಗ್ ಅಂಡ್ ಥಿಂಕಿಂಗ್ ಸ್ಟೈಲ ಆಫ್ ಪ್ರಾಸ್ಪೆಕ್ಟಿವ್ ಟೀಚರ್ಸ್ ಇನ್ನ ರಿಲೇಶನ್ ಟು ದೇಆರ್ ಟೀಚಿಂಗ್ ಕಾಂಪಿಟನ್ಸ" ಎಂಬ ಪ್ರಬಂಧಕ್ಕೆ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ಪ್ರದಾನ ಮಾಡಿದೆ. ಇವರಿಗೆ ಮೌಲ್ಯಮಾಪನ ಕುಲ ಸಚಿವ ಹಾಗೂ ಶಿಕ್ಷಣ ಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಎಲ್. ಲಕ್ಕಣ್ಣನವರು ಮಾರ್ಗದರ್ಶನ ನೀಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 