ಇಂದು ಗೊಡಚಿಯಲ್ಲಿ ಗುರುಕುಲ ಸೇವಾ ಸಮಿತಿ ಸಭೆ
Gurukula Seva Samiti meeting at Godachi today
ಕಟಕೋಳ 17 : ಇಲ್ಲಿಗೆ ಸಮೀಪದ ಗೊಡಚಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶನಿವಾರ ದಿ. 18-07-2026 ರಂದು ಬೆಳಿಗ್ಗೆ 10 ಘಂಟೆಗೆ ಜಗದ್ಗುರು ರೇಣುಕಾಚಾರ್ಯ ಗುರುಕುಲ ಸೇವಾ ಸಮಿತಿ ವತಿಯಿಂದ ಗುರುಕುಲ ಕಟ್ಟಡ ವ್ಯವಸ್ಥೆ ಸಲುವಾಗಿ ಸಮಿತಿಯ ಅಧ್ಯಕ್ಷರು ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಲ್ಲಣ್ಣ ಯಾದವಾಡ ಇವರ ಅಧ್ಯಕ್ಷತೆಯಲ್ಲಿ ಹಾಗೂ ಬೆಳಗಾವಿ ಜಿಲ್ಲೆಯ ಶಿವಾಚಾರ್ಯ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಮಹಾಸಭೆಯನ್ನು ಕಳೆಯಲಾಗಿದ್ದು, ಕಾರಣ ಸದ್ಭಕ್ತರು, ಸದಸ್ಯರು ಈ ಮಹತ್ವಪೂರ್ಣ ಸಭೆಯಲ್ಲಿ ಪಾಲ್ಗೊಳ್ಳಬೇಕೆಂದು ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ರಾಜೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 