ಗುರುಪೂರ್ಣಿಮೆ ಕಾರ್ಯಕ್ರಮ
Gurupurnima programme-Vijaypur News
ಚಡಚಣ 08 ;ಗುರುವಾರ ನಡೆಯಲಿರುವ ಗುರುಪೂರ್ಣಿಮೆ ಕಾರ್ಯಕ್ರಮ ನಿಮಿತ್ಯ ತದ್ದೇವಾಡಿಯ ಗುರು ಚಂದ್ರಶೇಖರ ಸಂಸ್ಥಾನ ಮಠದ ಆವರಣದಲ್ಲಿ ತದ್ದೇವಾಡಿಯ ಯುವಕರು ಮಕ್ಕಳು ಹಿರಿಯರು ಎನ್ನದೆ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು ಈ ಕಾರ್ಯಕ್ರಮವು ಮುಖಂಡ ಸಾಹೇಬ್ ಗೌಡ ಪಾಟೀಲ್ ಮುಂದಾಳತ್ವದಲ್ಲಿ ಸ್ವಚ್ಛತಾ ಅಭಿಯಾನ ನಡೆಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 