ಗುರುರಾಜ ಹೂಗಾರ ಹುಟ್ಟುಹಬ್ಬ: ಸನ್ಮಾನ ಕಾರ್ಯಕ್ರಮ
Gururaja Flower Gardener's birthday: Honorary program
ಲೋಕದರ್ಶನ ವರದಿ
ಹುಬ್ಬಳ್ಳಿ 18: ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ, ರಾಣಿ ಚನ್ನಮ್ಮ ಪರಿಸರ ಸೇವಾ ಸಮಿತಿ ಹಾಗೂ ಬಸವ ಪರಿಸರ ಸಂರಕ್ಷಣಾ ಸಮಿತಿಯ ವತಿಯಿಂದ ಹೋಟೆಲ್ ಲೀಲಾವತಿ ಪ್ಯಾಲೇಸ್ನಲ್ಲಿ ಸರಳ ಸಮಾರಂಭ ನಡೆಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪುರಸ್ಕೃತರು, ಕ್ರಿಯಾಶೀಲ ಪತ್ರಕರ್ತರು ಹಾಗೂ “ಸಂಜೆ ಮಾಧ್ಯಮ” ಮತ್ತು “ಇಂದು ಮುಂಜಾನೆ” ದಿನಪತ್ರಿಕೆಗಳ ಸಂಪಾದಕರಾದ ಗುರುರಾಜ ಹೂಗಾರ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು. ಸಂಸ್ಥೆಗಳ ವತಿಯಿಂದ ಅವರಿಗೆ ಶಾಲು ಹೊದಿಸಿ, ಮಾಲಾರೆ್ಣ ಮಾಡಿ ಶುಭಾಶಯಗಳನ್ನು ಕೋರಲಾಯಿತು.
ಇದೇ ಸಂದರ್ಭದಲ್ಲಿ ಹೋಟೆಲ್ ಉದ್ಯಮಿ ರಾಜೇಂದ್ರ ಶೆಟ್ಟಿ ಅವರು ಹುಬ್ಬಳ್ಳಿ-ಧಾರವಾಡ ಬಂಟರ ಸಂಘದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಅವರನ್ನು ಸಹ ಸನ್ಮಾನಿಸಲಾಯಿತು. ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ನೀಡಿದ ಧೀಮಂತ ಪ್ರಶಸ್ತಿಗೂ ಅವರು ಪಾತ್ರರಾಗಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 