ಗಸ್ ಲೋಗಿ ವೆಸ್ಟ್ ಇಂಡೀಸ್ ಮಹಿಳಾ ತಂಡದ ಹಂಗಾಮಿ ಕೋಚ್
ನವದೆಹಲಿ, ಅ.17: ಭಾರತ ವಿರುದ್ಧ ಏಕದಿನ ಹಾಗೂ ಟಿ-20 ಸರಣಿಗೆ ವೆಸ್ಟ್ ಇಂಡೀಸ್ ಮಹಿಳಾ ತಂಡಕ್ಕೆ ಹಂಗಾಮಿ ಕೋಚ್ ಅವರನ್ನು ಗಸ್ ಲೋಗಿ ನೇಮಕ ಮಾಡಿದೆ. ವೆಸ್ಟ್ ಇಂಡೀಸ್ ನ ನಿರ್ದೇಶಕ ಜಿಮ್ಮಿ ಆಡಮ್ಸ್ ಮಾತನಾಡಿ, "ಕೋಚ್ ಹಾಗೂ ಆಟಗಾರರಾಗಿ ಲೋಗಿ ಅನುಭವ ಹೊಂದಿದ್ದಾರೆ. ಕಳೆದ ಎರಡು ವರ್ಷಗಳಿಂದ ಮಹಿಳಾ ತಂಡದ ಸಹಾಯಕ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸಿದ್ದರು. ಅವರು ಕಠಿಣ ಪರಿಶ್ರಮದಿಂದ ತಂಡವನ್ನು ಇನ್ನು ಮುನ್ನಡೆಸಲಿದ್ದಾರೆ" ಎಂದಿದ್ದಾರೆ. "ಕಳೆದ ಎರಡು ವರ್ಷಗಳಲ್ಲಿ ಹೆಂಡಿ ಮಹಿಳಾ ಕ್ರಿಕೆಟ್ ಗೆ ನೀಡಿದ ಕೊಡುಗೆಗಾಗಿ ಕೃತಜ್ಞರಾಗಿರುತ್ತೇವೆ ಮತ್ತು ಕೋಚಿಂಗ್ ನಲ್ಲಿ ಅವರು ಅಳವಡಿಸಿದ ತಂತ್ರವನ್ನು ನಾವು ಬಳಸಿಕೊಳ್ಳುತ್ತೇವೆ." ಎಂದು ಹೇಳಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 