ಜ್ಞಾನ ಬಂಧು ಕಾಲೇಜು : ಅತ್ಯುತ್ತಮ ಸಾಧನೆ
Gyan Bandhu College: Excellent achievement
ಜ್ಞಾನ ಬಂಧು ಕಾಲೇಜು : ಅತ್ಯುತ್ತಮ ಸಾಧನೆ
ಭಾಗ್ಯನಗರ 09: ಜ್ಞಾನ ಬಂಧು ಪಿಯು ಕಾಲೇಜು ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದೆ. ಶೇ 92ಅ ರಷ್ಟು ಫಲಿತಾಂಶ ಬಂದಿದೆ.
ವಿಜ್ಞಾನ ವಿಭಾಗದಲ್ಲಿ 17 ಡಿಸ್ಟಿಂಕ್ಷನ್, 45 ಫಸ್ಟ್‌ಕ್ಲಾಸ್ ಹಾಗೂ ವಾಣಿಜ್ಯ ವಿಭಾಗದಲ್ಲಿ 15 ಡಿಸ್ಟಿಂಕ್ಷನ್, 16 ಫಸ್ಟ್‌ಕ್ಲಾಸ್ ನಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ, ವಾಣಿಜ್ಯ ವಿಭಾಗದಲ್ಲಿ ಹರಿಪ್ರಿಯಾ (580), ಮಮತಾ (577), ಪ್ರಾರ್ಥನಾ (571) ವಿಜ್ಞಾನ ವಿಭಾಗದಲ್ಲಿ ನವೀತಾ ವಿ (568), ಭುವನೇಶ್ವರಿ (564), ಕಾವ್ಯ (558) ಅಂಕಗಳನ್ನು ಪಡೆದಿದ್ದಾರೆ. ಇನ್ನೂ ಕನ್ನಡದಲ್ಲಿ ಅಶ್ವಿನಿ, ವಾಣಿಜ್ಯ ವ್ಯವಹಾರದಲ್ಲಿ ಹರಿಪ್ರಿಯಾ, ಅರ್ಥಶಾಸ್ತ್ರದಲ್ಲಿ ಪ್ರಾರ್ಥನಾ, ಸಂಖ್ಯಾಶಾಸ್ತ್ರದಲ್ಲಿ ಮಮತಾ, ಜೀವಶಾಸ್ತ್ರದಲ್ಲಿ ಭುವನೇಶ್ವರಿ ಈ ವಿದ್ಯಾರ್ಥಿಗಳು ವಿಷಯವಾರು ನೂರಕ್ಕೆ ನೂರು ಅಂಕಗಳನ್ನು ಪಡೆಯುವುದರ ಮೂಲಕ ಕಾಲೇಜಿಗೆ ಕೀರ್ತಿ ತಂದಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ದಾನಪ್ಪ ಜಿ ಕವಲೂರು, ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಅಭಿನಂದಿಸಿದ್ದಾರೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 