ಹೆಚ್.ಡಿ. ದೇವೇಗೌಡ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ವಿತರಣೆ
H.D. Deve Gowda's birthday: Fruit distribution to patients
ಲೋಕದರ್ಶನ ವರದಿ
ಸಿಂದಗಿ 19: ದೆಹಲಿಯ ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜ ಹಾರಿಸಿದ ಹೆಮ್ಮೆಯ ಕನ್ನಡಿಗ, ಮಣ್ಣಿನ ಮಗ, ಮಾಜಿ ಪ್ರಧಾನಮಂತ್ರಿಗಳು ಹಾಗೂ ಜನತಾದಳ (ಜಾತ್ಯತೀತ) ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡ ಸಾಹೇಬರ 94ನೇ ಜನ್ಮದಿನವನ್ನು ಯುವ ಜನತಾದಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ ಬಿರಾದಾರ ನೇತೃತ್ವದಲ್ಲಿ ಸಿಂದಗಿ ತಾಲೂಕ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ ಮಾಡಿ ದೇವೆಗೌಡರ ಹುಟ್ಟುಹಬ್ಬ ಆಚರಣೆ ಮಾಡಿದರು. ಈ ಸಂದರ್ಭದಲ್ಲಿ ಆಲಮೇಲ ತಾಲೂಕ ಅಧ್ಯಕ್ಷ ಮೋಹ್ಮದ ಉಸ್ತಾದ, ಆಲಮೇಲ ತಾಲೂಕ ಯುವ ಘಟಕ ಅಧ್ಯಕ್ಷ ಪ್ರದೀಪ ನಾಯ್ಕೋಡಿ, ಹುಸೇನ ತಾಂಬೋಳಿ, ಭೀಮಾಶಂಕರ ರತ್ನಾಕರ ಸಿಂದಗಿ ಮತ್ತಿತರರು ಉಸ್ಥಿತರಿದ್ದರು.
ಬೈಲಹೊಂಗಲದಲ್ಲಿ ಮಳೆಯ ಅರ್ಭಟ : ನದಿಯಂತಾದ ರಸ್ತೆಗಳು, ನೀರಿನ ಸೆಳೆತಕ್ಕೆ ಸಿಲುಕಿದ ದ್ವಿಚಕ್ರ ವಾಹನಗಳು
ಕನ್ನಡಪರ ನಿರ್ಣಯಕ್ಕೆ ಹಿಂದೇಟು : ಪಾಲಿಕೆಯಲ್ಲಿ ನಿರ್ಣಯ ಮಂಡಿಸಲು ಮುಂದಾದ ಶಾಸಕ ಸೇಠ್
ಒಬ್ಬರಿಗೆ ಒಂದೇ ಹುದ್ದೆ ಕಾಂಗ್ರೆಸ್ ಪಕ್ಷದ ನಿಯಮದಿಂದ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೈ ತಪ್ಪಿದೆ : ಸಚಿವ ಸತೀಶ ಜಾರಕಿಹೊಳಿ
ಖಾತೆ ಮುಟ್ಟುಗೋಲಾದರೂ ಶಿವಂ ಸಂಸ್ಥೆಗೆ ಜನರಿಂದ ಇನ್ನೂ ದುಡ್ಡು ಠೇವಣಿ : ವಂಚನೆ ಜಾಲದಿಂದ ದೂರ ಇರಿ, ಜನರಿಗೆ ಸಿಐಡಿ ಡಿಐಜಿಪಿ ಗುಳೇದ್ ಮನವಿ
ಬಹುಕೋಟಿ ಹಣ ವಂಚನೆ : ಆದಿತ್ಯರಾಜ್ ಕೇಸು ಸಿಐಡಿಗೆ, ಸಿಇಓ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿ, ಏರ್ಪೋರ್ಟ್ ಗಳಿಗೆ ಮಾಹಿತಿ ರವಾನೆ
ಚಿನ್ನ ದೋಚಿದ್ದ ಖದೀಮನ ಬಂಧನ : 15.73 ಲಕ್ಷ ಮೌಲ್ಯದ 103.97 ಗ್ರಾಂ ಚಿನ್ನ ವಶ 