ಮಹರ್ಷಿ ವಾಲ್ಮೀಕಿಯವರ ಭಾವ ಚಿತ್ರಕ್ಕೆ ಎಚ್.ಎಸ್. ಪಾಟೀಲರಿಂದ ಪೂಜೆ
H.S. Patil worships Maharishi Valmiki's Bhava image
ಮಹರ್ಷಿ ವಾಲ್ಮೀಕಿಯವರ ಭಾವ ಚಿತ್ರಕ್ಕೆ ಎಚ್.ಎಸ್. ಪಾಟೀಲರಿಂದ ಪೂಜೆ
ತಾಳಿಕೋಟಿ 08: ಪಟ್ಟಣದ ಶ್ರೀ ಎಸ್ ಎಸ್ ವಿದ್ಯಾಸಂಸ್ಥೆಯಲ್ಲಿ ಮಂಗಳವಾರ ಮಹರ್ಷಿ ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಮಹರ್ಷಿ ವಾಲ್ಮೀಕಿಯವರ ಭಾವ ಚಿತ್ರಕ್ಕೆ ಸಂಸ್ಥೆಯ ಸಂಸ್ಥಾಪಕರಾದ ಎಚ್.ಎಸ್. ಪಾಟೀಲರು ಪೂಜೆ ಸಲ್ಲಿಸಿದರು. ಜಯಂತಿ ಆಚರಣೆ ಸಂದರ್ಭದಲ್ಲಿ ಸಂಸ್ಥೆಯ ಯುವ ಕಾರ್ಯದರ್ಶಿ ಸಚಿನ. ಎಚ್. ಪಾಟೀಲ, ಬಿಪಿಎಡ್ ಕಾಲೇಜಿನ ಪ್ರಚಾರ್ಯ ಶಿವಕುಮಾರನಾಯಕ, ಪ.ಪೂ. ಕಾಲೇಜಿನ ಎಸ್.ಬಿ.ಮಂಗ್ಯಾಳ. ಪ್ರೌಢಶಾಲೆಯ ಮುಖ್ಯಸ್ಥ ಅಶೋಕ ಕಟ್ಟಿ, ಬಿ.ಆಯ್.ಹಿರೇಹೊಳಿ, ಎಸ್.ವಿ.ಜಾಮಗೊಂಡಿ, ಎಸ್.ಸಿ.ಗುಡಗುಂಟಿ, ಎಚ. ಬಿ. ಪಾಟೀಲ, ಎಮ್.ಎಸ್. ರಾಯಗೊಂಡ, ಯು. ಎಚ್. ಗಟನೂರ ಹಾಗೂ ಎಸ್.ಎಸ್. ವಿದ್ಯಾಸಂಸ್ಥೆ ಯ ಸಮಸ್ತ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಜರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 