ವಾಟರ್ ರೂಲಿಂಗ್ ಬೋಟ್ ಉದ್ಘಾಟಿಸಿದ ಎಚ್ಕೆಪಿ
HKP inaugurates water ruling boat
ಗದಗ 4: ಭೀಷ್ಮ ಕೆರೆಯು ನಗರದ ಸೌಂದರ್ಯ ಹೆಚ್ಚಿಸಿದೆ. ಇಲ್ಲಿಗೆ ಬರುವ ಜನರು ಇನ್ನು ಮುಂದೆ ಬೋಟಿಂಗ್ ಜತೆಗೆ ವಾಟರ್ ರೂಲಿಂಗ್ ಬೋಟ್ ಅನುಭವ ಪಡೆಯಬಹುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ತಿಳಿಸಿದರು. ಸೋಮವಾರದಂದು ನಗರದ ಬೀಷ್ಮ ಕೆರೆಯಲ್ಲಿ ನೂತನ ವಾಟರ್ ರೂಲಿಂಗ್ ಬೋಟ್ ಉದ್ಘಾಟಿಸಿ ಮಾತನಾಡಿದರು ಈ ಸಂದರ್ಭದಲ್ಲಿ ಗದಗ ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷ ಬಿ.ಬಿ.ಅಸೂಟಿ, ತಾಲೂಕಾ ಅಧ್ಯಕ್ಷ ಅಶೋಕ ಮಂದಾಲಿ, ಸಿದ್ದು ಪಾಟೀಲ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಹಾಜರಿದ್ದರು.
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್ 