ಹಡಪದ ಅಪ್ಪಣ್ಣ ಜಯಂತಿ ಆಚರಣೆ
Hadapada Appanna Jayanti celebration in Nesaragi
ನೇಸರಗಿ, 12 ; ಗ್ರಾಮದಲ್ಲಿ ಹಡಪದ ಅಪ್ಪಣ್ಣ ಜಯಂತಿಯನ್ನು ಗುರುವಾರ ಆಚರಿಸಲಾಯಿತು.
ಹಡಪದ ಅಪ್ಪಣ್ಣ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು. ಗ್ರಾ. ಪಂ ಸದಸ್ಯ ತೇಜಪ್ಪಗೌಡ ಪಾಟೀಲ, ಸಂತೋಷ ಹಂಪಣ್ಣವರ, ಶಿವಲಿಂಗಪ್ಪ ಹಂಪಣ್ಣವರ, ಮಂಜುನಾಥ ಹಂಪ್ಪಣ್ಣವರ, ಅರ್ಜುನ ಹಂಪಣ್ಣವರ, ಶಿವನಿಂಗಪ್ಪ ಹಂಪಣ್ಣವರ, ಶಾನಪ್ಪ ಹಂಪಣ್ಣವರ, ಬಾಳೇಶ ಹಂಪಣ್ಣವರ, ಶಿವಾನಂದ ಹಂಪಣ್ಣವರ, ಇನ್ನಿತರರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 