ಎಲ್ಲಡೆ ಶ್ರದ್ಧಾ ಭಕ್ತಿಯಿಂದ ಹನುಮ ಜಯಂತಿ ಆಚರಣೆ
Hanuman Jayanti celebrated with devotion everywhere
ಲಕ್ಷ್ಮೇಶ್ವರ 03 : " ಭೂಲೋಕದಲ್ಲಿ ಎಲ್ಲ ಭಕ್ತರಿಗೆ ಅಗ್ರಗಣ್ಯವಾಗಿರುವ ವಾಯುಪುತ್ರ ಆಂಜನೇಯ ಮಾರುತಿ ಹನುಮಂತ ಹೀಗೆ ಹಲವಾರು ಹೆಸರುಗಳಿಂದ ಪೂಜ್ಯ ಸಲ್ಪಡುವ ಶ್ರೀ ಹನುಮ ಜಯಂತಿಯನ್ನು ಗುರುವಾರ ಬೆಳಗ್ಗಿನಿಂದಲೇ ಎಲ್ಲಡೆ ಶ್ರದ್ಧಾ ಭಕ್ತಿ ಸಡಗರದಿಂದ ಆಚರಿಸುತ್ತಿರುವುದು ಕಂಡುಬಂದವು ಅದರಂತೆ ಪಟ್ಟಣದ ಹಾವಳಿ ಆಂಜನೇಯ ದೇವಸ್ಥಾನ ವಿದ್ಯಾರಣ್ಯ ಸರ್ಕಲ್ ಬಸ್ತಿಬಣ ಹಳ್ಳದಕೇರಿ ಮಲ್ಲಯ್ಯನ ಮಠ ಸೇರಿದಂತೆ ಪಟ್ಟಣದಲ್ಲಿರುವ ಎಲ್ಲಾ ಆಂಜನೇಯ ದೇವಸ್ಥಾನದಲ್ಲಿ ಭಕ್ತರು ಬೆಳಗ್ಗೆಯಿಂದಲೇ ಆಗಮಿಸಿ ಶ್ರೀ ಮಾರುತಿಗೆ ವಿಶೇಷ ಪೂಜೆ ಸಲ್ಲಿಸುವುದರೊಂದಿಗೆ ತೊಟ್ಟಲವನ್ನು ತೂಗಿ ತಮ್ಮ ಭಕ್ತಿಯನ್ನು ಸಮರ್ಿಸಿದರು ಹಾಗೂ ದೇವಸ್ಥಾನದ ಆವರಣದಲ್ಲಿ ಏರಿ್ಡಸಿದ್ದ ಮಹಾಪ್ರಸಾದವನ್ನು ಸ್ವೀಕರಿಸಿ ಪುನೀತರಾದರು
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 