ಹನುಮ ಜಯಂತಿ ಕಾರ್ಯಕ್ರಮ
Hanuman Jayanti program
ಶಿಗ್ಗಾವಿ 02 : ಪಟ್ಟಣದ ಅಂಚೆ ಕಚೇರಿ ಹತ್ತಿರವಿರುವ ನೇರ ದೃಷ್ಠಿ ಆಂಜನೇಯ ದೇವಸ್ಥಾನದಲ್ಲಿ ಹನುಮ ಜಯಂತಿ ನಿಮಿತ್ಯ ವಿಶೇಷ ಪೂಜೆ ಪುನಸ್ಕಾರ ಹಾಗೂ ತೊಟ್ಟಿಲು ಕಾರ್ಯಕ್ರಮ ವಿಜಂಭ್ರಣೆಯಿಂದ ನೇರವೇರಿತು. ಈ ಸಂದರ್ಭದಲ್ಲಿ ನೇರ ದೃಷ್ಠಿ ಆಂಜನೇಯ ಸೇವಾ ಸಮಿತಿಯ ಸದಸ್ಯರು ಹಾಗೂ ಸಾರ್ವಜನಿಕರು, ಭಕ್ತ ಸಮೂಹ ಪಾಲ್ಗೊಂಡಿದ್ದರು.ನಂತರ ಪ್ರಸಾದದ ವ್ಯವಸ್ಥೆ ನೇರವೇರಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 