918ನೇ ಹನುಮಂತ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
Hanumantha Kere handed over to the villagers of the 918th village.
ಶಿಗ್ಗಾಂವಿ, ಆ. 4: ತಾಲೂಕಿನ ಬಾಡ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಯಾಣ ಗ್ರಾಮದಲ್ಲಿ “ನಮ್ಮ ಬ್ಘ್ದಿಹಿ್ಕ್ಲ್ಕೂ ಕೆರೆ” ಕಾರ್ಯಕ್ರಮದಡಿ ಅಭಿವೃದ್ಧಿಪಡಿಸಲಾದ 918ನೇ ಹನುಮಂತ ಕೆರೆಯನ್ನು ಗ್ರಾಮಸ್ಥರಿಗೆ ಹಸ್ತಾಂತರಿಸಲಾಯಿತು. ಕಾರ್ಯಕ್ರಮದಲ್ಲಿ ಯೋಜನಾಧಿಕಾರಿ ಶೇಖರ್ ನಾಯಕ್ ನಾಮಫಲಕ ಅನಾವರಣಗೊಳಿಸಿ, ಬಳಿಕ ಕೆರೆ ಸಮಿತಿ ಸದಸ್ಯರು ಹಾಗೂ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಕೆರೆಯನ್ನು ಅಧಿಕೃತವಾಗಿ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರಾಜ್, ಕೆರೆ ಸಮಿತಿ ಅಧ್ಯಕ್ಷ ಮುತ್ತಣ್ಣ ಬಡಿಗೇರ, ಯೋಜನಾಧಿಕಾರಿ ಶೇಖರ್ ನಾಯಕ್, ಎಂಜಿನಿಯರ್ ನಿಂಗರಾಜ್ ಮಾಳವಾಡ, ಬಾಡ ವಲಯದ ಮೇಲ್ವಿಚಾರಕಿ ಉಷಾ, ಕೃಷಿ ಮೇಲ್ವಿಚಾರಕ ಮಂಜುನಾಥ ಗದಗ, ಬಾಡ ಕಾರ್ಯಕ್ಷೇತ್ರದ ಸೇವಾ ಪ್ರತಿನಿಧಿ ಸವಿತಾ, ಪಂಚಾಯಿತಿ ಸದಸ್ಯರು ಹಾಗೂ ಗ್ರಾಮದ ಗಣ್ಯರು ಉಪಸ್ಥಿತರಿದ್ದರು.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 