ಮಹಿಳೆ ನಾಪತ್ತೆ: ಪತ್ತೆಗೆ ಮನವಿ
Hanumanthamma Missing: Appeal to trace
ಬಳ್ಳಾರಿ 10: ಕುರುಗೋಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹನುಮಂತಮ್ಮ ಎನ್ನುವ 46 ವರ್ಷದ ಮಹಿಳೆಯು ಮಾರ್ಚ್ 20 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
ಚಹರೆ ಗುರುತು: ಎತ್ತರ 5 ಅಡಿ, ಕೋಲು ಮುಖ, ಗೋದಿ ಮೈಬಣ್ಣ, ತೆಳುವಾದ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಸೀರೆ, ನೀಲಿ ಬಣ್ಣದ ಕುಪ್ಪಸ ಧರಿಸಿರುತ್ತಾಳೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾಳೆ.ಕಾಣೆಯಾದ ಮಹಿಳೆಯ ಬಗ್ಗೆ ಸುಳಿವು ಸಿಕ್ಕಲ್ಲಿ ಕುರುಗೋಡು ಪೊಲೀಸ್ ಠಾಣೆಯ ಪಿಎಸ್ಐ ದೂ.08392-263433, ಮೊ.9480803051, ಸಿಪಿಐ ಮೊ.9480803039 ಮತ್ತು ಬಳ್ಳಾರಿ ಎಸ್ಪಿ ಕಚೇರಿ ದೂ.08392-258400 ಗೆ ಸಂಪರ್ಕಿಸಿ ಮಾಹಿತಿ ನೀಡಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 