ಹಣಮಂತಪ್ಪ ಮಾಳಗಿ ನಿಧನ

ಯರಗಟ್ಟಿ 26: ಪಟ್ಟಣದ ಅಂಬೇಡ್ಕರ್ ಗಲ್ಲಿಯ ನಿವಾಸಿ, ಸರ್ಕಾರಿ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯಶಿಕ್ಷಕ ಹಣಮಂತಪ್ಪ ತಮ್ಮಣ್ಣ ಮಾಳಗಿ (74) ಸೋಮವಾರ ನಿಧನರಾದರು. ಅವರಿಗೆ ಇಬ್ಬರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.