ಗೋಕಾಕದಲ್ಲಿ ಹರಳಯ್ಯ, ಬಸವಣ್ಣ, ಅಂಬೇಡ್ಕರ್ ಸಪ್ತಾಹ
Haralayya, Basavanna, and Ambedkar Week in Gokak
ಗೋಕಾಕ 04 : ನಗರದ ಸಮಗಾರ ಗಲ್ಲಿಯಲ್ಲಿರುವ ಶಿವಶರಣ ಹರಳಯ್ಯನವರ ಹಾಗೂ ಬುದ್ಧ-ಬಸವ-ಅಂಬೇಡ್ಕರ್ ಅವರ ಸಪ್ತಾಹ ಕಾರ್ಯಕ್ರಮ ಸೆ. 6 ಮತ್ತು 7ರಂದು ಎರಡು ದಿನಗಳ ಕಾಲ ನಡೆಯಲಿದೆ.
ಸೆ. 6ರಂದು ಬೆಳಗ್ಗೆ ಬುದ್ಧ, ಬಸವ, ಅಂಬೇಡ್ಕರ್ ಹಾಗೂ ಶಿವಶರಣ ಹರಳಯ್ಯನವರ ಮೂರ್ತಿಗಳಿಗೆ ಅಭಿಷೇಕ ನೆರವೇರಿಸಲಾಗುವುದು. ಬಳಿಕ ಬಸವಣ್ಣನವರು, ಶರಣರು ಹಾಗೂ ಹರಳಯ್ಯನವರ ಭಾವಚಿತ್ರಗಳನ್ನು ಅಲಂಕರಿಸಿದ ಗದ್ದುಗೆ ಮೇಲೆ ಪ್ರತಿಷ್ಠಾಪಿಸಿ, ವಾದ್ಯಗಳೊಂದಿಗೆ ಪೂಜೆ ಸಲ್ಲಿಸಲಾಗುವುದು. ಸೂರ್ಯೋದಯಕ್ಕೂ ಮುನ್ನವೇ ಭಜನಾ ಕಾರ್ಯಕ್ರಮ ಆರಂಭವಾಗಲಿದೆ.
ಮಧ್ಯಾಹ್ನ 12 ಗಂಟೆಗೆ ರಂಗೋಲಿ ಸ್ಪರ್ಧೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಸಂಜೆ 7 ಗಂಟೆಗೆ ಮಕ್ಕಳಿಂದ ರಸಮಂಜರಿ, ಮಾಯಾಜಾಲ ಪ್ರದರ್ಶನ ಹಾಗೂ ಜಾನಪದ ಕಲಾವಿದ ಬಸವರಾಜ ಫಿವಾರಿ ಅವರಿಂದ ರಸಮಂಜರಿ ಕಾರ್ಯಕ್ರಮ ಜರುಗಲಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 