ಹಾವೇರಿ: ಕಲಾವಿದರಿಗೆ ಗುರುತಿನ ಚೀಟಿ ವಿತರಣೆ
Haveri: Distribution of identity cards to artists
ಹಾವೇರಿ 13: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ದತ್ತಾಂಶ ಯೋಜನೆಯಡಿ ಜಿಲ್ಲೆಯ ಕಲಾವಿದರಿಗೆ ಕಲಾವಿದರ ಭಾವಚಿತ್ರವುಳ್ಳ ಗುರುತಿನ ಚೀಟಿ ವಿತರಿಸುವ ಕಾರ್ಯಕ್ರಮವನ್ನು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿತ್ತು. ಜಿಲ್ಲಾಧಿಕಾರಿ ವಿಜಯಮಹಾಂತೇಶ ಬಿ. ದಾನಮ್ಮನವರ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಲಾವಿದರಿಗೆ ಗುರುತಿನ ಚೀಟಿಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ ಹಾಗೂ ಜಿಲ್ಲೆಯ ವಿವಿಧ ಕಲಾವಿದರು ಉಪಸ್ಥಿತರಿದ್ದರು.
ಬಕ್ಕಖಾಲಿ ಕರಾವಳಿಯಲ್ಲಿ ಮುಳುಗಿದ್ದ ಮೀನುಗಾರಿಕಾ ದೋಣಿಯಲ್ಲಿ 9 ಮೀನುಗಾರರ ಶವ ಪತ್ತೆ; 6 ಮಂದಿಗಾಗಿ ಶೋಧ ಮುಂದುವರಿಕೆ
ಅಂತರರಾಷ್ಟ್ರೀಯ ಭೌತಶಾಸ್ತ್ರ ಒಲಿಂಪಿಯಾಡ್ 2026ರಲ್ಲಿ ಚಿನ್ನದ ಪದಕಗಳ ಸಾಧನೆ ಮಾಡಿದ ಭಾರತೀಯ ತಂಡಕ್ಕೆ ಪ್ರಧಾನಿ ಮೋದಿ ಅಭಿನಂದನೆ
ಶಾಸಕರ ಆಮಿಷ ಆರೋಪದ ಕಾನೂನು ನೋಟಿಸ್ ಬಳಿಕ ಬಿಜೆಪಿ ನ್ಯಾಯಾಲಯದ ಮೂಲಕ ರಾಜಕೀಯ ಹೋರಾಟ ನಡೆಸುತ್ತಿದೆ ಎಂದು ಒಮರ್ ಅಬ್ದುಲ್ಲಾ ಆರೋಪ
ಮಧುರೈ ಸಮೀಪ ಓಮ್ನಿ ಬಸ್–ಟಿಎನ್ಎಸ್ಟಿಸಿ ಬಸ್ ಮುಖಾಮುಖಿ ಡಿಕ್ಕಿ: ಐವರು ಸಾವು, 42 ಮಂದಿಗೆ ಗಾಯ
ಆರೋಪಿತ ರೌಡಿ ಶೀಟರ್ ಜನ್ಮದಿನಾಚರಣೆಯಲ್ಲಿ ಬಿಜೆಪಿ ಶಾಸಕ ಎಸ್.ಆರ್. ವಿಶ್ವನಾಥ್ ಭಾಗಿ; ಕರ್ನಾಟಕದಲ್ಲಿ ರಾಜಕೀಯ ವಿವಾದ
ಮಾಹಿತಿ ಹಕ್ಕು ಕಾಯ್ದೆ ದುರ್ಬಲಕ್ಕೆ ಯತ್ನ: ಆಯುಕ್ತರ ವಿರುದ್ಧ ಕ್ರಮಕೈಗೊಳ್ಳದಿದ್ದರೆ ಕಾನೂನು ಹೋರಾಟ, ಗಾಡಾದ ಎಚ್ಚರಿಕೆ 