ಹಾವೇರಿ ಲೋಕಸಭಾ ಕ್ಷೇತ್ರ: ಎರಡನೆಯ ದಿನ ಒಂದು ನಾಮಪತ್ರ ಸಲ್ಲಿಕೆ
ಹಾವೇರಿ29: ಹಾವೇರಿ ಲೋಕಸಭಾ ಕ್ಷೇತ್ರದ ಉತ್ತಮ ಪ್ರಜಾಕೀಯಾ ಪಾಟರ್ಿಯ ಅಭ್ಯಥರ್ಿಯಾಗಿ ರಾಣೇಬೆನ್ನೂರು ತಾಲೂಕಿನ ಮಡ್ಲೇರಿ ಗ್ರಾಮದ ಈಶ್ವರ ಹನುಮಗೌಡರ ಅವರು ಶುಕ್ರವಾರ ಒಂದು ನಾಮಪತ್ರವನ್ನು ಸಲ್ಲಿಸಿದ್ದಾರೆ.
ನಾಮಪತ್ರ ಸಲ್ಲಿಕೆಯ ಎರಡನೆಯ ದಿನವಾದ ಶುಕ್ರವಾರದವರೆಗೆ ಎರಡು ಅಭ್ಯಥರ್ಿಗಳಿಂದ ಮೂರು ನಾಮಪತ್ರ ಸಲ್ಲಿಕೆಯಾಗಿವೆ. ಎಪ್ರಿಲ್ 4 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 