ಹಾವೇರಿ.ಎಸ್.ಐ.ಆರ್ ಪ್ರತಿಯೊಬ್ಬರ ಮತದಾನದ ಸಂವಿಧಾನಿಕ ಹಕ್ಕನ್ನು ಕಾಪಾಡಲು ಒತ್ತಾಯಿಸಿ ಸರಕಾರಕ್ಕೆ ಮನವಿ
Haveri.SIR appeals to the government to protect everyone's constitutional right to vote
ಹಾವೇರಿ 18 : ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಪ್ರತಿಯೊಬ್ಬರ ಮತದಾನದ ಸಂವಿಧಾನಿಕ ಹಕ್ಕನ್ನು ಕಾಪಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಹಾವೇರಿಯ ಪ್ರಗತಿಪರ ಸಂಘಟನೆಗಳ ಒಕ್ಕೂಟ್ಟದ ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದರು. ಗುರುವಾರ ನಗರದ ತಹಶೀಲ್ದಾರ ಕಛೇರಿ ಎದುರು ಪ್ರತಿಭಟನೆ ನಡೆಸಿ, ಮಾನ್ಯ ತಹಶೀಲ್ದಾರರಾದ ಶ್ರೀಮತಿ ಶರಣಮ್ಮ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು. ಭಾರತ ಚುನಾವಣಾ ಆಯೋಗವು ದೇಶಾದ್ಯಂತ "ವಿಶೇಷ ತೀವ್ರ ಪರಿಷ್ಕರಣೆ (ಎಸ್.ಐ.ಆರ್.)" ಹೆಸರಿನಲ್ಲಿ ಮತದಾರರ ಪಟ್ಟಿಯನ್ನು ಸಂಪೂರ್ಣವಾಗಿ ಹೊಸದಾಗಿ ರೂಪಿಸಲು ಪೌರತ್ವವನ್ನು ಸ್ವಯಂ ಮತದಾರರೇ ನಿರೂಪಿಸಿಕೊಂಡು ಮತದಾರರ ಪಟ್ಟಿಗೆ ಸೇರೆ್ಡಗೊಳ್ಳುವ ತೀವ್ರ ಸಂಕಷ್ಟವಾದ ವಿಧಾನವನ್ನು ಚುನಾವಣಾ ಆಯೋಗ ಅನುಸರಿಸುತ್ತಿದೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 