ಹಾವೇರಿ ವಿಶ್ವವಿದ್ಯಾಲಯ ಸರ್ವಾಂಗೀಣ ಅಭಿವೃದ್ಧಿಗಾಗಿ: ಎಸ್‌ಎಫ್‌ಐ ಪ್ರಥಮ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯಗಳು
Haveri University for all-round development: Resolutions taken at SFI's first conference
ಹಾವೇರಿ 20 : ಹಾವೇರಿ ವಿಶ್ವವಿದ್ಯಾಲಯ ಸರ್ವಾಂಗೀಣ ಅಭಿವೃದ್ಧಿಗಾಗಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ವಿವಿ ಘಟಕ ಪ್ರಥಮ ಸಮ್ಮೇಳನವು ಅನೇಕ ಅಡೆತಡೆಗಳ ಮಧ್ಯೆಯು ನಡೆಯಿತು. ಉದ್ಘಾಟನೆ ಕಾರ್ಯಕ್ರಮದ ನಂತರ ದಿನಗಳಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳು ವಿಶ್ವವಿದ್ಯಾಲಯ ಅಭಿವೃದ್ಧಿಗಾಗಿ ಹಲವು ವಿಷಯಗಳ ಕುರಿತು ಚರ್ಚಿಸಿ ಕೆಲವು ವಿವಿ ನೂತನ ಘಟಕ ನಿರ್ಣಯಗಳನ್ನು ಕೈಗೊಂಡಿದೆ. ಹಾವೇರಿ ವಿಶ್ವವಿದ್ಯಾಲಯಕ್ಕೆ ಅಗತ್ಯ ಅನುದಾನ, ಖಾಯಂ ಸಿಬ್ಬಂದಿ ನೇಮಕ, ಹೊಸ ವಿಭಾಗಗಳು; ಕೋರ್ಸುಗಳು, ಅಧ್ಯಯನ ಪೀಠಗಳು, ಕಟ್ಟಡಗಳು- ಸಭಾಂಗಣ, ಹಾಸ್ಟೇಲ್ ಗಳು, ಕ್ಯಾಂಟೀನ್ ಸೇರಿದಂತೆ ಇನ್ನೂ ಹಲವು ಮೂಲಭೂತ ಸೌಲಭ್ಯಕ್ಕಾಗಿ, ಎಲ್ಲ ಬೋಧಕ ಸಿಬ್ಬಂದಿಗಳು ಅತಿಥಿ ಉಪನ್ಯಾಸಕರಾಗಿ ಹಾಗೂ ಬೋಧಕೇತರ ಸಿಬ್ಬಂದಿಗಳು ಖಾಯಂಮೇತರರಾಗಿ ದುಡಿಯುತ್ತಿದ್ದಾರೆ. ವಿ.ವಿ ಗೆ ಅಗತ್ಯವಿರುವ ಹಾಗೂ ಖಾಲಿಯಿರುವ ಎಲ್ಲ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳನ್ನು ಖಾಯಂ ಆಗಿ ಸರಕಾರ ನೇಮಕ ಮಾಡುವಂತೆ, ವಿಶ್ವವಿದ್ಯಾಲಯ ಕ್ಯಾಂಪಸ್ ನಲ್ಲಿ ವಿದ್ಯಾಭ್ಯಾಸ ಮಾಡುವ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳ ದಾಖಲಾತಿ ಹಾಗೂ ಪರೀಕ್ಷಾ ಶುಲ್ಕ ಏರಿಕೆ ತಡೆಗೆ ಒತ್ತಾಯಿಸಿ ನಿರ್ಣಯ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 