ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರ ಸಾವು
Head-on collision between truck and car: Four dead
ಮಡಿಕೇರಿ 25: ಟ್ರಕ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಡಿಕೇರಿಯಲ್ಲಿ ನಡೆದಿದೆ.
ಮಡಿಕೇರಿ ತಾಲೂಕಿನ ದೇವರಕೊಲ್ಲಿಯಲ್ಲಿ ಅಪಘಾತ ಸಂಭವಿಸಿದ್ದು ಮೃತರನ್ನು ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪ ನಿವಾಸಿಗಳಾದ ರಿಜ್ವಾನ್, ನಹೀದ್, ರಾಕಿಬ್, ನಿಹಾದ್ ಎಂದು ಗುರುತಿಸಲಾಗಿದೆ.
ಮೈದುಂಬಿ ಹರಿಯುತ್ತಿರುವ ಘಟಪ್ರಭಾ ನದಿ: ಭರ್ತಿ ಹಂತದಲ್ಲಿ ಹಿಡಕಲ್ ಜಲಾಶಯ
ಎಚ್ಚರ ಅನಾಹುತಕ್ಕೆ ಕೈ ಮಾಡಿ ಕರೆಯುತ್ತಿದೆ: ರಸ್ತೆಯ ಭೂಗತ ವಿದ್ಯುತ್ ತಂತಿಯಿಂದ ಹೊರಬರುತ್ತಿದೆ ಬೆಂಕಿ ಕಿಡಿ-ಹೊಗೆ
ಹುಕ್ಕೇರಿ ತಾಲೂಕಿನ ಅತಿ ಹಿರಿಯ 107 ವಯಸ್ಸಿನ ನಾಗರಿಕ ನಿಜಪ್ಪ ಜಾಡರ್ ವಿಧಿವಶ
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ 