ಮುಖ್ಯ ಶಿಕ್ಷಕ ಗಡೇದ ಗುರುಶ್ರೀ ರಾಜ್ಯ ಪ್ರಶಸ್ತಿಗೆ ಭಾಜನ
Headmaster Gadedda Gurushri wins state award
ತಾಳಿಕೋಟಿ 06: ಪಟ್ಟಣದ ಬಸವ ನಗರ ನಿವಾಸಿ ಹುಣಶ್ಯಾಳ ಸರ್ಕಾರಿ ಉರ್ದು ಪ್ರೌಢಶಾಲೆಯ ಮುಖ್ಯಶಿಕ್ಷಕ ಶರಣಬಸಪ್ಪ ಶಿ.ಗಡೇದ ಅವರಿಗೆ ಗುರುಶ್ರೀ ರಾಜ್ಯ ಪ್ರಶಸ್ತಿ ಲಭಿಸಿದೆ.
ವಿವೇಕ ಚೇತನ ಚಾರಿಟಬಲ್ ಟ್ರಸ್ಟ್ ಬೆಂಗಳೂರು. ಹಾಗೂ ರಾಘವೇಂದ್ರ ಪ್ರಕಾಶನ ಬೆಂಗಳೂರು ಇವರ ಸಹಯೋಗದಲ್ಲಿ ಇದೇ ಸೆ.13 ರಂದು ಬೆಂಗಳೂರಿನಲ್ಲಿ ಜರುಗಲಿರುವ ಶಿಕ್ಷಕರ ದಿನಾಚರಣೆ ಹಾಗೂ ಅಭಿಯಂತರರ ದಿನಾಚರಣೆ ರಾಜ್ಯ ಮಟ್ಟದ ಗುರುಶ್ರೀ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಈ ಪ್ರಶಸ್ತಿ ಪ್ರದಾನ ನಡೆಯಲಿದೆ ಎಂದು ರಾಘವೇಂದ್ರ ಪ್ರಕಾಶನದ ರಾಘವೇಂದ್ರ ಜಿ.ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 