ಆರೋಗ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಕಾಯರ್ಾಗಾರ
ಹಾವೇರಿ20: ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ ಹಾಗೂ ಕೋಟ್ಪಾ ಕಾಯ್ದೆ 2003ರ ಕುರಿತು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಹಾಗೂ ಸಿಬ್ಬಂದಿಯವರಿಗೆ ಒಂದು ದಿನದ ಕಾಯರ್ಾಗಾರ ಜಿಲ್ಲಾ ಆರೋಗ್ಯ ಭವನದಲ್ಲಿ ಇಂದು ಜರುಗಿತು.
ಆರ್.ಸಿ.ಹೆಚ್. ಅಧಿಕಾರಿ ಡಾ.ಎಮ್.ಜಯಾನಂದ ಅವರು ತರಬೇತಿಗೆ ಚಾಲನೆ ನೀಡಿದರು. ಸಹಾಯಕ ಉಪನ್ಯಾಸಕರಾದ ಡಾ. ಜಗನ್ನಾಥ. ಪಿ. ಅವರು ತಂಬಾಕು ದುಷ್ಪರಿಣಾಮಗಳ ಮತ್ತು ಕೋಟ್ಪಾ ಕಾಯ್ದೆ ಕುರಿತು, ಜಿಲ್ಲಾ ಆಸ್ಪತ್ರೆ ಹಿರಿಯ ದಂತ ವೈದ್ಯ ಡಾ.ಎಮ್. ಎಸ್. ಕಲ್ಪನಾ ಅವರು ತಂಬಾಕು ಸೇವನೆಯಿಂದ ಉಂಟಾಗುವ ಬಾಯಿ ಕ್ಯಾನ್ಸರ್ ಕುರಿತು, ಜಿಲ್ಲಾ ತಂಬಾಕು ಸಲಹೆಗಾರರು ಡಾ.ಸಂತೋಷ. ವ್ಹಿ.ದಡ್ಡಿ, ಅವರು ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮವನ್ನು ಇನ್ನುಳಿದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳೊಂದಿಗೆ ಏಕೀಕರಣದ ಕುರಿತು ಉಪನ್ಯಾಸ ನೀಡಿದರು.
ಕಾಯರ್ಾಗಾರದಲ್ಲಿ ಜಿಲ್ಲಾ ನೋಡಲ್ ಅಧಿಕಾರಿ ಡಾ. ಜಗದೀಶ. ಪಾಟೀಲ, ತಾಲೂಕಾ ಆರೋಗ್ಯಾಧಿಕಾರಿ ಡಾ.ಪ್ರಭಾಕರ ಕುಂದೂರ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 