950 ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಮತ್ತು ರಕ್ತಪರೀಶೀಲನೆ
Health check-up and blood test for 950 students
950 ವಿದ್ಯಾರ್ಥಿಗಳಿಗೆ ಆರೋಗ್ಯ ತಪಾಸಣೆ ಮತ್ತು ರಕ್ತಪರೀಶೀಲನೆ
ಬಳ್ಳಾರಿ 04: ಬಳ್ಳಾರಿ ನಗರದ ಶ್ರಿ ಗುರುತಿಪ್ಪೇರುದ್ರ ಪದವಿ ಕಾಲೇಜಿನಲ್ಲಿ ಎನ್.ಎಸ್.ಎಸ್ ನ ‘ಎ’ ಮತ್ತು ‘ಬಿ’ ಘಟಕದ ವತಿಯಿಂದ ಹಾಗು ಶ್ರೀಮದ್ ರಾಮಚಂದ್ರ ಆಸ್ಪತ್ರೆ ಮತ್ತು ಸಂಶೋದನ ಕೇಂದ್ರ ಗುಜರಾತ್, ಜಿಲ್ಲಾ ಪಂಚಾಯತ್,ಜಿಲಾ ್ಲಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ, ಗ್ರಾಮೀಣಅಭಿವೃದ್ದಿ ಸಂಸ್ಥೆ, ಸ್ಪಂದನ ಸ್ವಯಂ ಸೇವಾ ಸಂಸ್ಥೆ, ಮಾತೃ ಮಹಿಳಾ ಮಂಡಳಿ ಬಳ್ಳಾರಿ ಇವರುಗಳ ಸಂಯುಕ್ತಾಶ್ರಯದಲ್ಲಿಆರೋಗ್ಯತಪಾಸಣ ಶಿಬಿರ ಮತ್ತುರಕ್ತ ಪರೀಶೀಲನೆ ಹಾಗು ಅನೀಮಿಯಾ ತಡೆಗಟ್ಟುವ ಕಾರ್ಯಕ್ರಮವನ್ನುಎಸ್.ಜಿ.ಟಿ ಶಾಲೆಯ ಮಕ್ಕಳಿಗೆ, ಶಿಕ್ಷಕರುಗಳಿಗೆ ಮತ್ತು ಪದವಿ ಉಪನ್ಯಾಸಕರುಗಳಿಗೆ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮಕ್ಕೆ ಸುಮಾರು 950 ವಿದ್ಯಾರ್ಥಿಗಳು ಆರೋಗ್ಯತಪಾಸಣೆ ಮತ್ತು ರಕ್ತಪರೀಶೀಲನೆಗೆ ಒಳಪಟ್ಟರು.
ಈ ಕಾರ್ಯಕ್ರಮವನ್ನುಎಸ್.ಜಿ.ಟಿಎನ್.ಎಸ್.ಎಸ್ ‘ಎ’ ಘಟಕದ ಕಾರ್ಯಕ್ರಮಾಧಿಕಾರಿಯಾದ ಪಿ.ವಿ.ನಾಗರಾಜ ಹಾಗು ‘ಬಿ’ ಘಟಕದ ಕಾರ್ಯಕ್ರಮಾಧಿಕಾರಿಯಾದ ಜಿ.ಶಶಿಧರ ಇವರು ಅಚ್ಚುಕಟ್ಟಾಗಿ ನಡೆಸಿಕೊಟ್ಟರು, ಮಾತೃ ಮಹಿಳಾ ಮಂಡಳಿ ಬಳ್ಳಾರಿಯ ತಪಾಸಣಾ ಅಧಿಕಾರಿಯಾದ ಚಂದ್ರಶೇಖರ್, ಹರೀಶ್ ಮತ್ತು ಸುರೇಶ್‌ಉತ್ತಮ ಸಹಯೋಗ ನೀಡಿದರು. ಎಸ್.ಜಿ.ಟಿ ಸಂಸ್ಥೆಯ ಅಧ್ಯಕ್ಷರಾದಎಸ್. ಎನ್. ರುದ್ರ್ಪ, ಕಾರ್ಯದರ್ಶಿಗಳಾದ ಜಿ. ನಾಗರಾಜ್ ಪ್ರಾಚಾರ್ಯರಾದ ಆರ್‌ರೀನಾ, ಶಾಲಾ ನಿರ್ದೇಶಕಿಯಾದ ಜಿ. ಮಂಜುಳ ಮತ್ತುಕಾಲೇಜು ಸಿಬ್ಬಂದಿಗಳು ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಲು ಸಹಕರಿಸಿದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 