ಆರೋಗ್ಶ ಶಿಕ್ಷಣ ಮತ್ತು ಆಪ್ತ ಸಮಾಲೋಚನೆ
Health education and counseling
ಆರೋಗ್ಶ ಶಿಕ್ಷಣ ಮತ್ತು ಆಪ್ತ ಸಮಾಲೋಚನೆ
ತಾಳಿಕೋಟಿ 10: ಹದಿಹರೆಯದವರಿಗೆ ಆರೋಗ್ಯ ಶಿಕ್ಷಣ, ಹೆಚ್‌ಐವಿ ಮತ್ತು ಏಡ್ಸ್ ಹರಡುವ ಮತ್ತು ತಡೆಗಟ್ಟುವ ವಿಧಾನಗಳ ಬಗ್ಗೆ ಹಾಗೂ ಶುಚಿತ್ವ ಕಾಪಾಡಿಕೊಂಡು ಹದಿಹರೆದಲ್ಲಾಗುವ ದೈಹಿಕ, ಮಾನಸಿಕ ,ಭಾವನಾತ್ಮಕ ,ಬದಲಾವಣೆಗಳ ಬಗ್ಗೆ ವಿದ್ಯಾರ್ಥಿನಿಯರಿಗೆ ಅರಿವು ನೀಡುವುದು ನಮ್ಮ ಉದ್ದೇಶ ಎಂದು ಸಮುದಾಯ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕಿ ಕಲ್ಪನಾ ಹೂಗಾರ ವಿದ್ಯಾರ್ಥಿನಿಯರಿಗೆ ತಿಳಿಹೇಳಿದರು.
ಅವರು ಪಟ್ಟಣದ ಎಸ್.ಕೆ.ಬಾಲಕಿಯರ ಪ್ರೌಢಶಾಲೆಯಲ್ಲಿ ಬುಧವಾರ ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರ ಹಮ್ಮಿಕೊಂಡ ಹದಿಹರೆಯದವರಲ್ಲಿ ಆರೋಗ್ಯ ಅರಿವು ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರೊಂದಿಗಿನ ಆಪ್ತ ಸಮಾಲೋಚನೆಯಲ್ಲಿ ಭಾಗವಹಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ಶಿಕ್ಷಕಿ ಎಮ್.ವಾಯ್.ಕೇಸರಿ,ಪಿ.ಬಿ.ದೇಶಮುಖ, ಪಿ.ಪಿ.ಬಸರಕೋಡ ಆಯ್.ಎಮ್.ಕುಂಬಾರ ಮತ್ತು ಬಿ.ಈಡಿ. ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 