ಹಳ್ಳಿಕೇರಿಯಲ್ಲಿ ಆರೋಗ್ಯ ಮೇಳ ಉದ್ಘಾಟನೆ
Health fair inaugurated in Hallikeri
ಹುಬ್ಬಳ್ಳಿ ಜು.18: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಇಂದು (ಜು. 18) ಅಣ್ಣಿಗೇರಿ ತಾಲ್ಲೂಕಿನ ಗ್ರಾಮ ಪಂಚಾಯತಿ ನಲವಡಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಸ್ಮಶಾನ ಕಾಮಗಾರಿ ಮುಕ್ತಿವನ, ಕೂಸಿನ ಮನೆ ವೀಕ್ಷಣೆ ಮಾಡಿದರು. ಹಾಗೂ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಮತ್ತು ಅಣ್ಣಿಗೇರಿ ತಾಲ್ಲೂಕಿನ ಗ್ರಾಮ ಪಂಚಾಯತಿ ಹಳ್ಳಿಕೇರಿಯ ಪಾಂಡುರಂಗ ದೇವಸ್ಥಾನದಲ್ಲಿ ಉಚಿತ ಆರೋಗ್ಯ ಮೇಳಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಬಿ.ಎಸ್.ಮುಗನೂರಮಠ, ಕಾರ್ಯನಿರ್ವಾಹಕ ಅಧಿಕಾರಿಗಳು ತಾ.ಪಂ.ಅಣ್ಣಿಗೇರಿ, ತಹಶಿಲ್ದಾರರು, ಸಹಾಯಕ ನಿರ್ದೇಶಕರು ಗ್ರಾ ಮತ್ತು ಉ ತಾ.ಪಂ.ಅಣ್ಣಿಗೇರಿ, ಸಹಾಯಕ ನಿರ್ದೇಶಕರು ಪಂಚಾಯತ ರಾಜ್ ತಾ.ಪಂ.ಅಣ್ಣಿಗೇರಿ ಹಾಗೂ ಪಿಡಿಒ ಗ್ರಾ.ಪಂ.ಹಳ್ಳಿಕೇರಿ, ಗ್ಯಾರಂಟಿ ಯೋಜನೆ ಸದಸ್ಯರು, ಎಲ್ಲಾ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು, ಗ್ರಾಮ ಪಂಚಾಯತ ಅಧ್ಯಕ್ಷರು, ಗ್ರಾ.ಪಂ. ಉಪಾಧ್ಯಕ್ಷರು, ಗ್ರಾಮ ಪಂಚಾಯ ಸರ್ವ ಸದಸ್ಯರು, ಆರೋಗ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗ, ಆಶಾ ಕಾರ್ಯಕರ್ತೆಯರು, ಗ್ರಾಮೀಣ ಪುನರ್ವಸತಿ ಕಾರ್ಯಕರ್ತ, ಗುರು ಹಿರಿಯರು, ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಿಬ್ಬಂದಿಗಳು ಮತ್ತು ಗ್ರಾಮ ಪಂಚಾಯತಿ ಸಿಬ್ಬಂದಿಗಳು, ಅಹವಾಲು ನೀಡಿದ ನಾಗರಿಕರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 